ರಾಜ್ಯದಲ್ಲಿರೋದು ಈಗ ಲ್ಯಾಂಡ್ ಮಾಫಿಯಾ ಸರ್ಕಾರ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿ
ಬೆಂಗಳೂರು,ಜುಲೈ,17,2026 (www.justkannada.in): ರೈತರ ವಿರೋಧದ ನಡುವೆಯೂ ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ನೋಟಿಫೀಕೇಷನ್ ಹೊರಡಿಸಿದ್ದಾರೆ. ರಾಜ್ಯದಲ್ಲಿರೋದು ಈಗ ಲ್ಯಾಂಡ್ ಮಾಫಿಯಾ ಸರ್ಕಾರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಬಿಡದಿ...
ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ: ವರ್ಷ ಪೂರ್ತಿ ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆ – ಸಚಿವ ಯತೀಂದ್ರ ಸಿದ್ದರಾಮಯ್ಯ
ಮೈಸೂರು, ಜುಲೈ, 17,2026 (www.justkannada.in): ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು ವರ್ಷಪೂರ್ತಿ ಕಾರ್ಯನಿರ್ವಹಿಸುವ ಅಮ್ಯೂಸ್ಮೆಂಟ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ...
ಭಾರತ್ ಜೋಡೋ ಸಂಘಗಳ ಕುರಿತ ಅಶೋಕ್ ಆಕ್ಷೇಪ ಖಂಡನಾರ್ಹ- ಹೆಚ್.ಎ ವೆಂಕಟೇಶ್
ಮೈಸೂರು,ಜುಲೈ,17,2026 (www.justkannada.in): ಯುವಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಸಂಘಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೂಪಿಸಿರುವ ಭಾರತ್ ಜೋಡೋ ಯುವ ಸಂಘಗಳ ಕುರಿತು, ವಿಪಕ್ಷ ಬಿಜೆಪಿ ನಾಯಕ ಆರ್. ಅಶೋಕ್ ಮುಂದಿಡುತ್ತಿರುವ ಆಕ್ಷೇಪ ಖಂಡನಾರ್ಹ...
ಲೋಕಾಯುಕ್ತ ಬಲೆ: ಎಪಿಪಿ 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಬಂಧನ
ಕಲಬುರಗಿ,ಜುಲೈ,17,2026 (www.justkannada.in): ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, 5ನೇ ಜೆಎಂಎಫ್ ಸಿ ನ್ಯಾಯಾಲಯದ ಹೆಚ್ಚುವರಿ ಸರ್ಕಾರಿ ಅಭಿಯೋಜಕ (ಎಪಿಪಿ) ಸಂತೋಷ್ ಕುಮಾರ್ ಲೋಕಂಡೆ...
ಮೈಸೂರು: ಮದುವೆಯಾಗಿ 15 ದಿನದಲ್ಲೇ ನವವಧು ದಾರುಣ ಸಾವು
ಮೈಸೂರು,ಜುಲೈ,17,2026 (www.justkannada.in): ಮೈಸೂರು ತಾಲೂಕಿನ ಮಾಕನಹುಂಡಿ ಗ್ರಾಮದ 20 ವರ್ಷದ ಮೇಘನಾ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೇಘನಾ ಅವರಿಗೆ ಕೇವಲ 15 ದಿನಗಳ ಹಿಂದಷ್ಟೇ ಬಿದರಗೂಡು ಗ್ರಾಮದ ಪುನೀತ್...
ಡಿ.31ರೊಳಗೆ GBA ಚುನಾವಣೆ ನಡೆಸಿ: ಮತ್ತೆ ಕಾಲಾವಕಾಶ ವಿಸ್ತರಿಸಿದ ಸುಪ್ರೀಂ
ಬೆಂಗಳೂರು,ಜುಲೈ, 17,2026 (www.justkannada.in): ಡಿಸೆಂಬರ್ 31ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ಚುನಾವಣೆಯನ್ನು ನಡೆಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಜಿಬಿಎ ಚುನಾವಣೆ ನಡೆಸಲು ಕಾಲಾವಕಾಶ ವಿಸ್ತರಿಸುವಂತೆ ಕೋರಿ ರಾಜ್ಯ ಸರ್ಕಾರ...
ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುವಂತೆ ಆಗ್ರಹ: ಬಿಜೆಪಿ ಬೃಹತ್ ಪ್ರತಿಭಟನೆ
ಬೆಂಗಳೂರು,ಜುಲೈ,17,2026 (www.justkannada.in): ಭಾರೀ ವಿವಾದಕ್ಕೆ ಕಾರಣವಾಗಿರುವ ಬಿಡದಿ ಟೌನ್ ಶಿಪ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ನಗರದ ಫ್ರೀಡಂಪಾರ್ಕ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ...
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ರೂ ದೇವರ ದರ್ಶನ ಪಡೆಯದ ಸಚಿವ ಯತೀಂದ್ರ ಸಿದ್ದರಾಮಯ್ಯ: ಕಾರಣ..?
ಮೈಸೂರು,ಜುಲೈ,17,2026 (www.justkannada.in): ಮೈಸೂರು ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಸಂಭ್ರಮವಾಗಿದ್ದು, ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ದೇವಸ್ಥಾನಕ್ಕೆ ಬಂದರೂ ದೇವರ ದರ್ಶನ ಪಡೆದಿಲ್ಲ.
ಹೌದು ನಿಯಮ ಪಾಲನೆಗಾಗಿ ಸಚಿವ ಯತೀಂದ್ರ ಸಿದ್ದರಾಮಯ್ಯ ದೇವರ...
ಚಾಮುಂಡಿ ಬೆಟ್ಟಕ್ಕೆ ಭೇಟಿ: ನಾಡದೇವಿಗೆ ಸೀರೆ ಹರಕೆ ತೀರಿಸಿ ಪೂಜೆ ಸಲ್ಲಿಸಿದ ಸಿಎಂ ಡಿಕೆಶಿ ಪತ್ನಿ
ಮೈಸೂರು,ಜುಲೈ,17,2026 (www.justkannada.in): ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮವಾಗಿದ್ದು ಸಿಎಂ ಡಿಕೆ ಶಿವಕುಮಾರ್ ಪತ್ನಿ ಉಷಾ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಇಂದು ಮೊದಲ ಆಷಾಢ ಶುಕ್ರವಾರದಂದು ಮೈಸೂರಿನ ಚಾಮುಂಡೇಶ್ವರಿ...
ಯುವತಿ ಹತ್ಯೆಗೈದಿದ್ದ ಆರೋಪಿ ಅರೆಸ್ಟ್
ದಕ್ಷಿಣ ಕನ್ನಡ, ಜುಲೈ,17,2026(www.justkannada.in): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ...













