Tuesday, June 16, 2026

BDA Apartments

Home Blog Page 88

ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಏಪ್ರಿಲ್,10,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಮತದಾನ ನಿನ್ನೆ ಮುಗಿದಿದ್ದು ಈವರೆಗೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಇಂದು ನವದೆಹಲಿಗೆ ತೆರಳಿದ್ದಾರೆ. ಹೆಚ್ ಎಎಲ್ ಏರ್ ಪೋರ್ಟ್ ನಿಂದ...

ಅಮೆರಿಕ –ಇರಾನ್ ನಡುವಿನ ಸಂಧಾನಸಭೆ ಮುಂದೂಡಿಕೆ

0
ಇಸ್ಲಾಮಾಬಾದ್,ಏಪ್ರಿಲ್,10,2026 (www.justkannada.in): 15 ದಿನಗಳ ಕಾಲ ತಾತ್ಕಾಲಿಕ ಕದನ ವಿರಾಮ ಘೋಷಣೆಯಾದ ಬೆನ್ನಲ್ಲ ಇಂದು ಅಥವಾ ನಾಳೆ ಅಮೆರಿಕ –ಇರಾನ್ ನಡುವೆ ನಡೆಯಬೇಕಿದ್ದ ಸಂಧಾನಸಭೆ ಮುಂದೂಡಿಕೆಯಾಗಿದೆ. ಪಾಕಿಸ್ತಾನದಲ್ಲಿ ಇಂದು ಅಥವಾ ನಾಳೆ  ನಡೆಯಬೇಕಿದ್ದ ಸಂಧಾನ...

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ: ಈವರೆಗೆ ಆದ ವೋಟಿಂಗ್ ಪ್ರಮಾಣವೆಷ್ಟು..?

0
ದಾವಣಗೆರೆ/ಬಾಗಲಕೋಟೆ,ಏಪ್ರಿಲ್,9,2026 (www.justkannada.in):  ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಮತದಾನ ಇಂದು ನಡೆದಿದ್ದು ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಂಜೆ 5ಗಂಟೆ ವೇಳೆಗೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶೇ 65.68...

ಚಾಮುಂಡಿ ಬೆಟ್ಟದಲ್ಲಿ ನಿರ್ಮಾಣ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ

0
ಬೆಂಗಳೂರು,ಏಪ್ರಿಲ್,9,2026 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠವು  ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ  47...

ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ

0
ಕಲಬುರಗಿ,ಏಪ್ರಿಲ್,9,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,...

ಏಕೀಕೃತ ಓಮಿಕ್ಸ್ ನೆಟ್‌ ವರ್ಕ್‌ ಅನುಷ್ಠಾನಗೊಳಿಸಿದರೆ ಜಾಗತಿಕ ವಿಜ್ಞಾನ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ- ಪ್ರೊ. ಕೆ.ಎಸ್. ರಂಗಪ್ಪ

0
ಮೈಸೂರು,ಏಪ್ರಿಲ್,9,2026 (www.justkannada.in): ಯುನೆಸ್ಕೊದ ದಿ ವರ್ಲ್ಡ್ ಅಕಾಡೆಮಿ ಆಫ್ ಸೈನ್ಸ್ (The World Academy of Sciences) ಸಂಸ್ಥೆಯ ಫೆಲೋ , ಹೆಸರಾಂತ ವಿಜ್ಞಾನಿ ಪ್ರೊ. ಕೆ.ಎಸ್. ರಂಗಪ್ಪ ಅವರು, “ಏಷ್ಯಾ-ಆಫ್ರಿಕಾ ಸಂಶೋಧನಾ...

ಪ. ಬಂಗಾಳ ಚುನಾವಣೆ: ಬಿಜೆಪಿ ಗೆದ್ದರೆ ಆರು ಗ್ಯಾರಂಟಿಗಳ ಜಾರಿ- ಪ್ರಧಾನಿ ಮೋದಿ ಭರವಸೆ

0
ಕೋಲ್ಕತ್ತಾ,,ಏಪ್ರಿಲ್.9,2026 (www.justkannada.in): ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು  ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಹಲ್ದಿಯಾದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಬಿಜೆಪಿ...

MDA ನಿವೇಶನ ಹರಾಜು ;  ಬರೋಬ್ಬರಿ ₹156 ಕೋಟಿ ಆದಾಯ.

0
  ಮೈಸೂರು, ಏಪ್ರಿಲ್ 9: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ನಡೆಸಿದ ಇತ್ತೀಚಿನ ನಿವೇಶನ ಹರಾಜು ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಒಟ್ಟು 133 ನಿವೇಶನಗಳ ಮಾರಾಟದ ಮೂಲಕ ಬರೋಬ್ಬರಿ ₹156 ಕೋಟಿ ಆದಾಯ ಸಂಗ್ರಹವಾಗಿದೆ. ಹರಾಜಿನಲ್ಲಿ...

ದ್ವಿತೀಯ ಪಿಯು ಫಲಿತಾಂಶ: ರಾಜ್ಯಕ್ಕೆ ಇವರೇ ಟಾಪರ್

0
ಬೆಂಗಳೂರು,ಏಪ್ರಿಲ್,9,2026 (www.justkannada.in): ಇಂದು 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಶೇ.86 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಲವು ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ಕಲಾವಿಭಾಗದಲ್ಲಿ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ 86 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

0
ಬೆಂಗಳೂರು,ಏಪ್ರಿಲ್,9,2026 (www.justkannada.in): 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು  ಶೇ 86 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶ ನೋಡಬಹುದಾಗಿದೆ. ವಿದ್ಯಾರ್ಥಿಗಳ...