Home Blog Page 89

ಸಂಪುಟ ವಿಸ್ತರಣೆ ವಿಚಾರ: ಸಿಎಂ, ಮಾಜಿ ಸಿಎಂ ಇಬ್ಬರನ್ನೂ ಭೇಟಿಯಾಗ್ತೇನೆ- ಶಾಸಕ ಲಕ್ಷ್ಮಣ್ ಸವದಿ

0
ನವದೆಹಲಿ,ಜುಲೈ,16,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪ್ರತಿಕ್ರಿಯಿಸಿದ್ದು ಸಿಎಂ ಮತ್ತು ಮಾಜಿ ಸಿಎಂ ಇಬ್ಬರನ್ನೂ ಭೇಟಿ ಮಾಡುತ್ತೇನೆ ಎಂದಿದ್ದಾರೆ. ನವದೆಹಲಿಯಲ್ಲಿ ಇಂದು ಮಾತನಾಡಿದ ಶಾಸಕ ಲಕ್ಷ್ಮಣ್ ಸವದಿ,...

ಬಿಡದಿ ಟೌನ್ ​ಶಿಪ್: ಭೂಸ್ವಾಧೀನಕ್ಕೆ 2ನೇ ಹಂತದ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ

0
ರಾಮನಗರ,ಜುಲೈ,15,2026 (www.justkannada.in): ಬಿಡದಿ ಟೌನ್ ​ಶಿಪ್ ನಿರ್ಮಾಣ ಸಂಬಂಧ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಭೂಸ್ವಾಧೀನಕ್ಕೆ 2ನೇ ಹಂತದ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದೆ. ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ...

ಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಅಭಯ

0
ಬೆಂಗಳೂರು, ಜುಲೈ,15,2026 (www.justkannada.in): ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸರ್ಕಾರವು ಯಾವುದೇ ರೈತರಿಂದ ಬಲವಂತವಾಗಿ ಜಮೀನು ಪಡೆಯುವುದಿಲ್ಲ. ಸ್ವಇಚ್ಛೆಯಿಂದ ಮುಂದೆ ಬಂದು ಭೂಮಿ ಕೊಟ್ಟವರಿಗೆ ಪರಿಹಾರ ನೀಡುತ್ತೇವೆ. ಈ ವಿಚಾರದಲ್ಲಿ ರೈತರ ಅಹವಾಲು,...

ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ-ಸಚಿವ ಡಾ.  ಯತೀಂದ್ರ ಸಿದ್ದರಾಮಯ್ಯ ಸೂಚನೆ

0
ಮೈಸೂರು ಜುಲೈ, 15,2026 (www.justkannada.in): ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವಹಾಗೂ  ಮೈಸೂರು ಮತ್ತು ಚಾಮರಾಜನಗರ  ಜಿಲ್ಲಾ ಉಸ್ತುವಾರಿ ಸಚಿವ ಡಾ....

ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ .ಕೆ ಶಿವಕುಮಾರ್

0
ಬೆಂಗಳೂರು, ಜುಲೈ,15,2026 (www.justkannada.in): "ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡ ಮೇಲೆ...

ಮೈಸೂರು: ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ ವಿದ್ಯಾರ್ಥಿ ಸಂಘದಿಂದ ಪ್ರಮಾಣ ವಚನ ಸ್ವೀಕಾರ

0
ಮೈಸೂರು,ಜುಲೈ,15,2026 (www.justkannada.in): ಮೈಸೂರಿನ ಯಾದವಗಿರಿಯ ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಪ್ರಮಾಣ ವಚನ ಸ್ವೀಕಾರ ಹಾಗೂ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು. ಕಾರ್ಯಕ್ರಮವನ್ನು ಶ್ರೀರಾಮಕೃಷ್ಣ ವಿದ್ಯಾಶಾಲೆಯ ಮುಖ್ಯಸ್ಥ ಸ್ವಾಮಿ ಯುಕ್ತೇಶಾನಂದಜೀ ಉದ್ಘಾಟಿಸಿ...

ಅಷಾಢ ಮಾಸದ ಸಿದ್ದತೆ ಪರಿಶೀಲನೆ: ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ- ಸಚಿವ ಯತೀಂದ್ರ ಸಿದ್ದರಾಮಯ್ಯ

0
ಮೈಸೂರು,ಜುಲೈ,15,2026 (www.justkannada.in): ಚಾಮುಂಡಿ ಬೆಟ್ಟದಲ್ಲಿ ಆಷಾಡ ಮಾಸದ ಸಿದ್ಧತೆ ಕುರಿತು ಪರಿಶೀಲನೆ ಮಾಡಿದ್ದೇನೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಅನುಕೂಲ ಮಾಡಿ ಕೊಡಬೇಕು ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಇಂದು ಚಾಮುಂಡಿ ಬೆಟ್ಟದಲ್ಲಿ...

ಚಿನ್ನಸ್ವಾಮಿ ಕ್ರೀಡಾಂಗಣ ದುರಂತ: ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ

0
ಬೆಂಗಳೂರು, ಜುಲೈ,14,2026 (www.justkannada.in): 2025ರ ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ (ಸ್ಟಾಂಪೀಡ್) ಘಟನೆಗೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಹಾಗೂ ಮಾಜಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ....

CWRC ಮೀಟಿಂಗ್:  ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ವಿವರಿಸಿದ ಅಧಿಕಾರಿಗಳು

0
ಬೆಂಗಳೂರು,ಜುಲೈ,15,2026 (www.justkannada.in): ಕಾವೇರಿ ನೀರು ನಿರ್ವಹಣಾ ಸಮಿತಿಯ(CWRC) ಸಭೆ ನಡೆದಿದ್ದು ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ಬಗ್ಗೆ ವಿವರಣೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಭೆಯಲ್ಲಿ ಕರ್ನಾಟಕದ...