ಫಾಲ್ಕನ್-9 ರಾಕೆಟ್ ಉಡಾವಣೆ ಯಶಸ್ವಿ: ಐಎಸ್ ಎಸ್ ನತ್ತ ಭಾರತದ ಶುಭಾಂಶು ಶುಕ್ಲಾ
ಫ್ಲೋರಿಡಾ,ಜೂನ್,25,2025 (www.justkannada.in): ಅಮೆರಿಕದ ಆಕ್ಸಿಯಮ್-4 ಮಿಷನ್ ಅಡಿ ಭಾರತದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಫಾಲ್ಕನ್ -9 ರಾಕೆಟ್ ಉಡಾವಣೆ ಯಶಸ್ವಿಯಾಗಿದೆ.
ಅಮೇರಿಕಾದ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ...
ಚಾಮುಂಡಿ ಬೆಟ್ಟದಲ್ಲಿ ರೀಲ್ಸ್ ಬ್ಯಾನ್: ಮೊಬೈಲ್ ಕ್ಯಾಮರಾ ನಿಷೇಧ
ಮೈಸೂರು,ಜೂನ್,25,2025 (www.justkannada.in): ಆಷಾಢ ಮಾಸ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಹಾಗೂ ಕ್ಯಾಮರಾದಲ್ಲಿ ರೀಲ್ಸ್ ಮಾಡುವುದು ಹಾಗೂ ಫೋಟೋ ತೆಗೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಆಷಾಢ ಮಾಸ ಹಿನ್ನೆಲೆಯಲ್ಲಿ ಅಷಾಢ ಶುಕ್ರವಾರದಂದು ತಾಯಿ ಚಾಮುಂಡೇಶ್ವರಿಗೆ ವಿಶೇಷ...
ಶಾಸಕರ ಎಲ್ಲಾ ಬೇಡಿಕೆಗಳನ್ನ ಈಡೇರಿಸಲು ಆಗಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು,ಜೂನ್,25,2025 (www.justkannada.in): ರಾಜ್ಯದಲ್ಲಿ ಆಡಳಿತ ಪಕ್ಷದ ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶಾಸಕರ ಎಲ್ಲಾ ಬೇಡಿಕೆಗಳನ್ನ ಈಡೇರಿಸಲು ಆಗಲ್ಲ. ಅವರ ಅಸಮಾಧಾನವನ್ನ ಸಿಎಂ...
ಎಸ್ ನಾರಾಯಣ್ ಹಾಗೂ ದುನಿಯಾ ವಿಜಯ್ ಜೋಡಿಯ “ಮಾರುತ” ಚಿತ್ರೀಕರಣ ಮುಕ್ತಾಯ.
ಬೆಂಗಳೂರು, ಜೂ.೨೫,೨೦೨೫: ಎಸ್ ನಾರಾಯಣ್ ನಿರ್ದೇಶನದ ಹಾಗೂ ದುನಿಯಾ ವಿಜಯ್ ಮತ್ತು ಶ್ರೇಯಸ್ ಕೆ ಮಂಜು ಅಭಿನಯಿಸಿರುವ ಚಿತ್ರ "ಮಾರುತ" ದ ಚಿತ್ರೀಕರಣ ಮುಕ್ತಾಯಗೊಂಡಿದೆ.
ನಿರ್ಮಾಪಕ ಕೆ.ಮಂಜು ಹಾಗೂ ರಮೇಶ್ ಯಾದವ್ ಅವರು ಈಶಾ...
ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್: ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರು ವಿದ್ಯಾರ್ಥಿನಿ
ಮೈಸೂರು, ಜೂನ್, 25,2025 (www.justkannada.in): ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕಿಡ್ಸ್ ಅಥ್ಲಟಿಕ್ಸ್ ಕ್ರೀಡಾಕೂಟದಲ್ಲಿ ಮೈಸೂರಿನ ವಿದ್ಯಾರ್ಥಿನಿ ಕೆ.ಯುಕ್ತಿ ಚಿನ್ನ ಮತ್ತು ಬೆಳ್ಳಿ ಪದಕವನ್ನ ಗೆದ್ದಿದ್ದಾರೆ.
ಲಾಂಗ್ ಜಂಪ್ ನಲ್ಲಿ ಬೆಳ್ಳಿ...
ಏಳು ಬಿಲ್ಲುಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ- ಸಿಎಂ ಸಿದ್ದರಾಮಯ್ಯ
ನವದೆಹಲಿ, ಜೂನ್,25, 2025 (www.justkannada.in): ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ಲುಗಳನ್ನು ಬಗ್ಗೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು...
MYSORE DASARA 2025: ಬೆಂಗಳೂರಲ್ಲಿ ನಾಳೆ “ ದಸರಾ ಉನ್ನತಮಟ್ಟದ ಸಮಿತಿ” ಸಭೆ
ಮೈಸೂರು, ಜೂ.೨೫,೨೦೨೫: ವಿಶ್ವ ಪ್ರಸಿದ್ಧ ನಾಡಹಬ್ಬ ದಸರಾ ಮಹೋತ್ಸವ ಆಚರಣೆ ಸಂಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ “ ದಸರಾ ಉನ್ನತ ಮಟ್ಟದ ಸಮಿತಿ ಸಭೆ (Dasara High-Level Committee Meeting) ಕರೆಯಲಾಗಿದೆ.
ನಾಳೆ...
MDA ಮತ್ತು ಪಾಲಿಕೆಯಲ್ಲಿ ಜನಪ್ರತಿನಿಧಿಗಳಿಲ್ಲದೆ ನಗರ ಬೆಳವಣಿಗೆಗೆ ಹಿನ್ನಡೆ- ಮಾಜಿ ಮೇಯರ್ ಎಂ.ಜೆ. ರವಿಕುಮಾರ್
ಮೈಸೂರು,ಜೂನ್,24,2025 (www.justkannada.in): ಮೈಸೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ನಗರ ಪಾಲಿಕೆಯಲ್ಲಿ ಜನಪ್ರತಿನಿಧಿಗಳಿಲ್ಲದೆ ನಗರದ ಬೆಳವಣಿಗೆಗೆ ಹಿನ್ನಡೆಯಾಗಿದೆ ಎಂದು ಮಾಜಿ ಮೇಯರ್ ಎಂ.ಜೆ. ರವಿಕುಮಾರ್ ಆರೋಪಿಸಿದ್ದಾರೆ.
ನವ ನಗರ ನಿರ್ಮಾಣ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ...
ನಾಳೆ ಮೈಸೂರಿನಲ್ಲಿ ‘ಸದ್ಭಾವ ಒಂದು ರಾಷ್ಟ್ರೀಯ ಅಭಿಯಾನ’
ಮೈಸೂರು,ಜೂನ್,24,2025 (www.justkannada.in): ನಾಳೆ ಮೈಸೂರಿನಲ್ಲಿ ಸದ್ಭಾವ ಒಂದು ರಾಷ್ಟ್ರೀಯ ಅಭಿಯಾನವನ್ನು ಆಯೋಜಿಸಲಾಗಿದೆ.
ನಾಳೆ ಸಂಜೆ 6.30ಕ್ಕೆ ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಗಾಂಧಿವಾದಿ ಸರೋಜ ತುಳಸೀದಾಸ್ ಉದ್ಘಾಟನೆ ನೆರವೇರಿಸಲಿದ್ದಾರೆ. ...
ಮಾವು ಬೆಳೆಗಾರರ ನೆರವಿಗೆ ಮನವಿ: ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ,ಜೂನ್,24,2025 (www.justkannada.in): ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.
ನಫೆಡ್...