Home Blog Page 9

ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಶೇ 7.5ರಷ್ಟು ಮೀಸಲಾತಿ: ಸಿಎಂ ಡಿಕೆ ಶಿವಕುಮಾರ್ ಘೋಷಣೆ

0
ವಿಜಯನಗರ,ಸೆಪ್ಟಂಬರ್,5,2026 (www.justkannada.in):  ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಸಿಎಂ ಡಿಕೆ ಶಿವಕುಮಾರ್ ಸಿಹಿಸುದ್ದಿ ನೀಡಿದ್ದು ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಆಂತರಿಕ ಮೀಸಲಾತಿ ನೀಡಲು ನೀರ್ಧರಿಸಲಾಗಿದೆ ಎಂದು ಘೋಷಣೆ ಮಾಡಿದ್ದಾರೆ. ವಿಜಯನಗರ...

ವಸತಿ ಶಾಲೆಯಲ್ಲಿ ಅವ್ಯವಸ್ಥೆ: ಸಚಿವ ಕೆ.ಎಂ. ಶಿವಲಿಂಗೇಗೌಡ  ತೀವ್ರ ತರಾಟೆ, ಸ್ಥಳಾಂತರಕ್ಕೆ ಆದೇಶ

0
ಹಾಸನ,ಸೆಪ್ಟಂಬರ್,5,2026 (www.justkannada.in): ಹಾಸನ ಶಾಂತಿಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಅವ್ಯವಸ್ಥೆಯ ಬಗ್ಗೆ ವರದಿಯಾದ ಬೆನ್ನಲ್ಲೆ ಈ ವಿಚಾರಕ್ಕೆ ಸಂಬಂಧಿಸಿದಂತ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತೀವ್ರ ತರಾಟೆ...

ಪಾದಯಾತ್ರೆ ಜನಾಂದೋಲನವಾಗಿ ಪರಿವರ್ತನೆ: ಸಿಎಂ ಹತಾಶರಾಗಿದ್ದಾರೆ- ಬಿವೈ ವಿಜಯೇಂದ್ರ

0
ಕೊಪ್ಪಳ,ಸೆಪ್ಟಂಬರ್,5,2026 (www.justkannada.in): ನಮ್ಮ ಪಾದಯಾತ್ರೆ ಜನಾಂದೋಲನವಾಗಿ ಪರಿವರ್ತನೆಯಾಗಿದೆ ಪಾದಯಾತ್ರೆ ಯಶಸ್ಸು ನೋಡಿ ಸಿಎಂ ಡಿಕೆ ಶಿವಕುಮಾರ್ ಹತಾಶರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು. ಇಂದು ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿವೈ ವಿಜಯೇಂದ್ರ,...

ಅಧಿವೇಶನ ಸದ್ಬಳಕೆ ಮಾಡಿಕೊಳ್ಳುವ ಸದ್ಬುದ್ಧಿ ಬಿಜೆಪಿಗೆ ಇರಲಿಲ್ಲ-ಸಚಿವ ಲಕ್ಷ್ಮಣ್ ಸವದಿ

0
ಉತ್ತರ ಕನ್ನಡ,ಸೆಪ್ಟಂಬರ್,5,2026 (www.justkannada.in):  ಸೆಪ್ಟಂಬರ್ 21 ರಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆದಿರುವ ವಿಚಾರಕ್ಕೆ ಸಂಬಂಧಿಸಿಂತೆ ಬಿಜೆಪಿ ವಿರುದ್ದ ಸಹಕಾರ ಸಚಿವ ಲಕ್ಷ್ಮಣ್ ಸವದಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಚಿವ...

ಕಸ್ತೂರಿ ರಂಗನ್ ವರದಿ ರದ್ದಾಗುವವರೆಗೂ ನಮ್ಮ ಹೋರಾಟ ನಿಲ್ಲಲ್ಲ- ಶಾಸಕ ಬೇಳೂರು ಗೋಪಾಲಕೃಷ್ಣ

0
ಶಿವಮೊಗ್ಗ,ಸೆಪ್ಟಂಬರ್,5,2026 (www.justkannada.in): ಕಸ್ತೂರಿ ರಂಗನ್ ವರದಿಯನ್ನು ರದ್ದುಗೊಳಿಸಬೇಕು. ವರದಿ ರದ್ದಾಗುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಇಂದು ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಕಸ್ತೂರಿ ರಂಗನ್ ವರದಿ...

ನಾಡ ದೊರೆಯಲ್ಲ, ಇನ್ಮುಂದೆ ನನ್ನನ್ನು ಪ್ರಜಾಸೇವಕ ಎಂದು ಕರೆಯಿರಿ- ಸಿಎಂ ಡಿಕೆ ಶಿವಕುಮಾರ್

0
ವಿಜಯನಗರ,ಸೆಪ್ಟಂಬರ್,5,2026 (www.justkannada.in): ನಮ್ಮನ್ನು ಪರಿಚಯ ಮಾಡಿಕೊಡಬೇಕಾದರೇ ನಾಡಿನ ದೊರೆ ಅಂತಾರೆ. ಅದರೆ ಇನ್ಮುಂದೆ ನಾಡ ದೊರೆ ಎಂದು ಕರೆಯಬೇಡಿ ನನ್ನನ್ನು ಪ್ರಜಾಸೇವಕ ಅಂತಾ ಕರೆಯರಿ ಎಂದು  ಸಿಎಂ ಡಿಕೆ ಶಿವಕುಮಾರ್ ನುಡಿದರು. ಇಂದು ವಿಜಯನಗರ...

ಸಾಲಮನ್ನಾಗೆ ಬಿಜೆಪಿ ತಾಕೀತು: ಮೊದಲು ಕೇಂದ್ರಕ್ಕೆ ಮನವಿ ಮಾಡಿ ಅನುದಾನ ಕೊಡಿಸಲಿ- ಸಚಿವ ಯತೀಂದ್ರ ಸಿದ್ದರಾಮಯ್ಯ

0
ಮೈಸೂರು,ಸೆಪ್ಟಂಬರ್,5,2026 (www.justkannada.in): ರಾಜ್ಯದಲ್ಲಿ ಸಾಲಮನ್ನಾ ಮಾಡಿ ಎಂದು ತಾಕೀತು  ಮಾಡಿದ ಬಿಜೆಪಿಗೆ ತಿರುಗೇಟು ನೀಡಿರುವ ನಗರಾಭಿವೃದ್ದಿ ಇಲಾಖೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಮೊದಲು ಬಿಜೆಪಿ ನಾಯಕರು ಕೇಂದ್ರಕ್ಕೆ ಮನವಿ ಮಾಡಿ ಅನುದಾನ ಕೊಡಿಸಲಿ...

ಪ್ರಜಾಸೇವಾ ಅಭಿಯಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಚಾಲನೆ

0
ವಿಜಯನಗರ, ಸೆಪ್ಟೆಂಬರ್ 5,2026 (www.justkannada.in): ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ ತಲುಪಿಸುವ  ‘ಪ್ರಜಾಸೇವಾ ಅಭಿಯಾನಕ್ಕೆ  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲು ಸಹಕಾರ’ ಎಂಬ ಉದ್ದೇಶದೊಂದಿಗೆ...

ಸೆ.9 ರಂದು ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ, ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ

0
ಮೈಸೂರು,ಸೆಪ್ಟಂಬರ್,5,2026 (www.justkannada.in):  ಅಂಬಾರಿ ಆನೆ ಅಭಿಮನ್ಯುವಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆತನಿಗೆ ಅಕ್ಷರ ತೇರಿನಲ್ಲಿ ಭಾವ ಪೂರ್ಣವಾಗಿ ಬೀಳ್ಕೊಡುವ ಹಾಗೂ ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಅಭಿಮನ್ಯುವಿನ ಕುರಿತು...

.ವಿಜಯೇಂದ್ರರ ಪಶ್ಚಾತ್ತಾಪದ ಯಾತ್ರೆ ಟೇಕಾಫ್ ಆಗಿಲ್ಲ- ಸಚಿವ ಶಿವರಾಜ್ ತಂಗಡಗಿ

0
ಕೊಪ್ಪಳ,ಸೆಪ್ಟಂಬರ್,5,2026 (www.justkannada.in):  ವಿಜಯೇಂದ್ರರ ಪಶ್ಚಾತ್ತಾಪದ ಯಾತ್ರೆ ಟೇಕಾಫ್ ಆಗಿಲ್ಲ. ನಮ್ಮ ಭಾಗದಲ್ಲಿ ವಿಜಯೇಂದ್ರರಿಗೆ ಯಾವುದೇ ಇಮೇಜ್ ಇಲ್ಲ. ಹೀಗಾಗಿ  ನನ್ನ ಬಗ್ಗೆ ಮಾತಾಡಿ ರಾಜಕೀಯ ಮೈಲೇಜ್ ಪಡೆಯುವ ಯತ್ನ ನಡೆಸುತ್ತಿದ್ದಾರೆ ಎಂದು ಸಚಿವ...