Home Blog Page 92

ದೇವೇಗೌಡರು ಮೇಕೆದಾಟು ಮಹದಾಯಿಗಾಗಿ ಮೋದಿಯವರ ಮುಂದೆ ಧರಣಿ ಮಾಡಲಿ- ಶಾಸಕ ಹೆಚ್ ಸಿ ಬಾಲಕೃಷ್ಣ

0
ಬೆಂಗಳೂರು,ಜುಲೈ,15,2026 (www.justkannada.in):  ಬಿಡದಿ ಟೌನ್ ಶಿಪ್ ವಿರೋಧಿಸಿ  ರೈತರ ಪರ ಧರಣಿ ಕೂರುವುದಾಗಿ ತಿಳಿಸಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಟಾಂಗ್ ಕೊಟ್ಟಿರುವ ಶಾಸಕ ಹೆಚ್ ಸಿ ಬಾಲಕೃಷ್ಣ, ದೇವೇಗೌಡರು ಮೇಕೆದಾಟು...

ಸಂಪುಟ ವಿಸ್ತರಣೆ ಕಸರತ್ತು: ಇಂದು ದೆಹಲಿಗೆ ಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಜುಲೈ,15,2026 (www.justkannada.in): ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಒಂದು ತಿಂಗಳು ಕಳೆದಿದ್ದುಆಗಸ್ಟ್ 6ರಿಂದ ಪ್ರಾರಂಭವಾಗುವ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ  ಸಚಿವ ಸಂಪುಟ ವಿಸ್ತರಣೆ ಮಾಡಲು ಮುಂದಾಗಿದ್ದಾರೆ. ಈ ಮಧ್ಯೆಇಂದು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ...

ಮತ್ತೊಂದು ಬಹುಕೋಟಿ ವಂಚನೆ ಬಯಲು: ಗ್ರಾಹಕರಿಂದ ಹಣ ಸಂಗ್ರಹಿಸಿ ವಂಚಕರು ಪರಾರಿ

0
ಬೆಳಗಾವಿ,ಜುಲೈ,15,2026 (www.justkannada.in):  ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು ಗ್ರಾಹಕರ ಬಳಿ ಸುಮಾರು 165 ಕೋಟಿ ರೂ. ಸಂಗ್ರಹಿಸಿ ವಂಚಕರು ದುಬೈಗೆ ಹಾರಿರುವ ಘಟನೆ ನಡೆದಿದೆ. ಬೆಳಗಾವಿ ಟಿಳಕವಾಡಿಯಲ್ಲಿ ಈ ಘಟನೆ...

ಒಂದು ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂ.:  ಗಂಭೀರ ಆರೋಪ ಮಾಡಿದ ಆರ್.ಅಶೋಕ್

0
ಬೆಂಗಳೂರು, ಜುಲೈ 14,2026 (www.justkannada.in): ಒಂದು ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ನಿಗದಿ ಮಾಡಿದ್ದಾರೆ. ಇದು ಪೇಮೆಂಟ್ ಸಚಿವ ಸ್ಥಾನದ ಸರ್ಕಾರ ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ ಆರೋಪಿಸಿದ್ದಾರೆ. ಇಂದು...

ಬಿಡದಿ ಟೌನ್ ಶಿಪ್ ಹೆಸರಲ್ಲಿ ದುಡ್ಡು ಹೊಡೆಯಲು ರೈತರ ಭೂಮಿ ಬೇಕಾ? ಕೇಂದ್ರ ಸಚಿವ ಹೆಚ್ ಡಿಕೆ ಕಿಡಿ

0
ನವದೆಹಲಿ,ಜುಲೈ,14,2026 (www.justkannada.in): ಬಿಡದಿ ಟೌನ್ ಶಿಪ್ ಗಾಗಿ ಯಾಕಿಷ್ಟು ಜಿದ್ದಿಗೆ ಬಿದ್ದಿದ್ದೀರಿ. ಬಿಡದಿ ಟೌನ್ ಶಿಪ್ ಹೆಸರಲ್ಲಿ ದುಡ್ಡು ಹೊಡೆಯಲು ರೈತರ ಭೂಮಿ ಬೇಕಾ?  ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಂದ್ರ...

ಯುವಜನತೆಗಾಗಿ ಹೊಸ ಅವಕಾಶ : ಮೈ ಭಾರತ್ ಪೋರ್ಟಲ್‌ ನಲ್ಲಿ ನೋಂದಣಿ ಆರಂಭ – ADC ಆರ್. ಐಶ್ವರ್ಯ

0
ಮೈಸೂರು, ಜುಲೈ, 14,2026 (www.justkannada.in): ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ದೇಶದ ಯುವಜನತೆಗಾಗಿ ವಿನೂತನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಮೈ ಭಾರತ್  ಪೋರ್ಟಲ್ ಅನ್ನು ಅನಾವರಣಗೊಳಿಸಿದೆ. ಈ ಪೋರ್ಟಲ್ ಮೂಲಕ...

ಮೈಸೂರಿನಲ್ಲಿ ಕಾರ್ಯಾಚರಣೆ: ಪಾದಚಾರಿ ಮಾರ್ಗ ಅತಿಕ್ರಮಣ ತೆರವು

0
ಮೈಸೂರು,ಜುಲೈ,14,2026 (www.justkannada.in): ನಗರದ ಪಾದಚಾರಿಗಳ ಸಂಚಾರಕ್ಕೆ ಅಡಚಣೆಯಾಗಿದ್ದ ಅತಿಕ್ರಮಣಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ ವಲಯ 6 ರವತಿಯಿಂದ ಇಂದು ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಈ ಕಾರ್ಯಾಚರಣೆಗೆ ಪೂರ್ವಭಾವಿಯಾಗಿ ಜುಲೈ 14ರಂದು ಮೈಕ್...

ಅಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಸಕಲ‌ ಸಿದ್ಧತೆ- ಮೈಸೂರು ಡಿಸಿ ಲಕ್ಷ್ಮಿಕಾಂತ ರೆಡ್ಡಿ

0
ಮೈಸೂರು, ಜುಲೈ, 14,2026 (www.justkannada.on) : ಅಷಾಢ ಮಾಸದಲ್ಲಿ‌ ಅಷಾಢ ಶುಕ್ರವಾರ ಚಾಮುಂಡೇಶ್ವರಿ‌ ವರ್ಧಂತಿ ದಿನದಂದು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ...

ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್..!

0
ಬೆಂಗಳೂರು,ಜುಲೈ,14,2026 (www.justkannada.in): ಫಿಫಾ ವಿಶ್ವಕಪ್ ಪಂದ್ಯಗಳ ಹಿನ್ನೆಲೆಯಲ್ಲಿ ಪಂದ್ಯ ನಡೆಯುವ ಮೂರು ದಿನಗಳ ಕಾಲ ಮಧ್ಯರಾತ್ರಿ 3.30ರವರೆಗೆ ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಆಹಾರ ಸೇವೆಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಭಾರತ ರಾಷ್ಟ್ರೀಯ ರೆಸ್ಟೋರೆಂಟ್...

ಬಿಡದಿ ಟೌನ್ ಶಿಪ್ ಕೈಬಿಡಿ, ಇಲ್ಲದಿದ್ರೆ ಸತ್ಯಾಗ್ರಹ- ಸಿಎಂಗೆ ಮಾಜಿ ಪ್ರಧಾನಿ HDD ಎಚ್ಚರಿಕೆ

0
ಬೆಂಗಳೂರು,ಜುಲೈ,14,2026 (www.justkannada.in): ವಿವಾದಿತ ಬಿಡದಿ ಟೌನ್​​ಶಿಪ್​​  ಯೋಜನೆಯನ್ನ ತಕ್ಷಣವೇ ಕೈ ಬಿಡಿ ಇಲ್ಲದಿದ್ದರೇ ಸತ್ಯಾಗ್ರಹಕ್ಕೆ  ನಡೆಸಬೇಕಾಗುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್​​ ಅವರಿಗೆ ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರು ಪತ್ರ ಬರೆದಿದ್ದಾರೆ. ಬಿಡದಿ ಟೌನ್ ಶಿಪ್...