Thursday, April 30, 2026
Home Blog Page 93

ಬಿಜೆಪಿ ಬಂದ್ರೆ ಲಿಂಗಾಯತರು, ಜೆಡಿಎಸ್ ಬಂದ್ರೆ ಒಕ್ಕಲಿಗರು: ಮತ್ತೆ ದಲಿತ ಸಿಎಂ ಪ್ರಸ್ತಾಪಿಸಿದ ಕೆ.ಎನ್ ರಾಜಣ್ಣ

0
ತುಮಕೂರು,ಫೆಬ್ರವರಿ,19,2026 (www.justkannada.in): ಮಾಜಿ ಸಚಿವ ಕೆ.ಎನ್ ರಾಜಣ್ಣ ಮತ್ತೆ ದಲಿತ ಸಿಎಂ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಚಿವ ಕೆ.ಎನ್ ರಾಜಣ್ಣ, ಬಿಜೆಪಿ  ಬಂದರೆ ಲಿಂಗಾಯತರು ಮುಖ್ಯಮಂತ್ರಿ ಅಂದ್ರೆ,  ಜೆಡಿಎಸ್ ಬಂದರೆ...

ವೇತನ ಹಿಂಬಾಕಿ, ಪರಿಷ್ಕರಣೆಗೆ ಆಗ್ರಹ : ಸರ್ಕಾರಕ್ಕೆ ಸಂಜೆವರೆಗೆ ಡೆಡ್ ಲೈನ್ ಕೊಟ್ಟ ಸಾರಿಗೆ ನೌಕರರು

0
ಬೆಂಗಳೂರು,ಫೆಬ್ರವರಿ,19,2026 (www.justkannada.in): ವೇತನ ಹಿಂಬಾಕಿ ವೇತನ ಪರಿಷ್ಕರಣೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ ಸಾರಿಗೆ ನೌಕರರು ಸಿಡಿದೆದ್ದಿದ್ದು ಇಂದಿನಿಂದ ಮುಷ್ಕರ  ಹೂಡಿದ್ದಾರೆ. ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರ 26 ತಿಂಗಳ ಹಿಂಬಾಕಿ ನೀಡಲು...

ಚಿನ್ನ ಮಿಶ್ರಿತ ಮಣ್ಣು ಕದಿಯುತ್ತಿದ್ದ 8 ಮಂದಿ ಅಂದರ್

0
ಕೋಲಾರ,ಫೆಬ್ರವರಿ,19,2026 (www.justkannada.in):  ಕೋಲಾರದ ಕೆಜಿಎಫ್ ಚಿನ್ನದ ಗಣಿಯಲ್ಲಿ ಚಿನ್ನ ಮಿಶ್ರಿತ ಮಣ್ಣು ಕದಿಯುತ್ತಿದ್ದ ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಕೆ.ಜಿ.ಎಫ್ ನ ಉರಿಗಂ ಠಾಣೆ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಆರೋಪಿಗಳು...

ಸಫಾರಿ ಆರಂಭಕ್ಕೆ ಅನುಮತಿ ನಿರ್ಧಾರ ವಾಪಸ್ ಪಡೆಯದಿದ್ರೆ ಉಗ್ರ ಹೋರಾಟ- ಕುರುಬೂರು ಶಾಂತಕುಮಾರ್

0
ಬೆಂಗಳೂರು,ಫೆಬ್ರವರಿ,18,2026 (www.justkannada.in): ಅರಣ್ಯಗಳಲ್ಲಿ ಸಫಾರಿ ಆರಂಭಕ್ಕೆ ಸರ್ಕಾರ ಅನುಮತಿ ನೀಡಿರುವುದು ಖಂಡನೀಯ. ಸಫಾರಿ ಆರಂಭಕ್ಕೆ ನೀಡಿರುವ ಅನುಮತಿ ನಿರ್ಧಾರ ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ...

ರಂಗಕರ್ಮಿ ಪ್ರಕಾಶ್ ಬೆಳವಾಡಿಗೆ ಎಸ್.ಎಲ್ ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ: ಫೆ.21 ರಂದು ಪ್ರದಾನ.

0
ಬೆಂಗಳೂರು,ಫೆಬ್ರವರಿ,18,2026 (www.justkannada.in): ಹೆಸರಾಂತ ರಂಗಕರ್ಮಿ ನಟ, ನಿರ್ದೇಶಕ ಮತ್ತು ಬರಹಗಾರ ಪ್ರಕಾಶ್ ಬೆಳವಾಡಿ ಅವರು   2026ನೇ ಸಾಲಿನ ‘ಎಸ್.ಎಲ್ ಭೈರಪ್ಪ ಸಾಹಿತ್ಯ  ಪ್ರತಿಷ್ಠಾನ ಪ್ರಶಸ್ತಿ’ಗೆ ಪುರಸ್ಕೃತರಾಗಿದ್ದಾರೆ. ಫೆಬ್ರವರಿ 21ರ ಶನಿವಾರದಂದು ಬೆಂಗಳೂರಿನ ಬನಶಂಕರಿಯಲ್ಲಿರುವ  ಸುಚಿತ್ರಾ...

ಅಖಿಲ ಭಾರತೀಯ ಅಂಚೆ ಸಾಂಸ್ಕೃತಿಕ ಸಮ್ಮೇಳನ: 2ನೇ ದಿನದ ಸ್ಪರ್ಧೆಯಲ್ಲಿ ಕರ್ನಾಟಕ ಅಂಚೆ ವೃತ್ತ ಮೊದಲ ಸ್ಥಾನ.

0
ಮೈಸೂರು,ಫೆಬ್ರವರಿ,18,2026 (www.justkannada.in):  ಸಾಂಸ್ಕೃತಿಕ ಮೈಸೂರಿನಲ್ಲಿ 38ನೇ ಅಖಿಲ ಭಾರತೀಯ ಅಂಚೆ ಸಾಂಸ್ಕೃತಿಕ ಸಮ್ಮೇಳನ ನಡೆಯುತ್ತಿದ್ದು ಕರ್ನಾಟಕ ಅಂಚೆ ವೃತ್ತವು ಆಯೋಜಿಸಿರುವ ಈ ಐದು ದಿನಗಳ ಸಾಂಸ್ಕೃತಿಕ ಹಬ್ಬದಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು. ಇಂದಿನ ಎರಡನೇ...

ನಂದಿನಿ ಉತ್ಪನ್ನ ಬಗ್ಗೆ ಅಪಪ್ರಚಾರ  ಮಾಡಿದರೇ ಅಗತ್ಯ ಕ್ರಮ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್‌

0
ಬೆಂಗಳೂರು,ಫೆಬ್ರವರಿ,18,2026 (www.justkannada.in):  ನಂದಿನಿ ಉತ್ಪನ್ನ ಬಳಸಿದರೆ ಕ್ಯಾನ್ಸರ್‌ ಬರುತ್ತದೆ ಎಂಬ ಸುದ್ದಿ ಹರಿದಾಡುತ್ತಿರುವ  ಹಿನ್ನೆಲೆಯಲ್ಲಿ ಈ ಬಗ್ಗೆ  ಮಾಜಿ ಸಂಸದ, ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್‌ ಅವರು ಪ್ರತಿಕ್ರಿಯಿಸಿ ಅಗತ್ಯ ಕ್ರಮದ ಎಚ್ಚರಿಕೆ...

ಫಂಡ್ ಇಲ್ಲದಿದ್ರೂ ಯಾಕೆ ಕೆಲಸ ತೆಗೆದುಕೊಂಡ್ರು: ಕಾಮಗಾರಿ ನಿಲ್ಲಿಸಲಿ ನೋಡೋಣ- ಡಿಕೆಶಿ ಗರಂ

0
ಬೆಂಗಳೂರು,ಫೆಬ್ರವರಿ,18,2026 (www.justkannada.in): ಸರ್ಕಾರದ ವಿರುದ್ದ ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರು ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್ ಬಿಡುಗಡೆ ಮಾಡಿವಂತೆ ಆಗ್ರಹಿಸಿ ಮಾರ್ಚ್ 5 ರಂದು  ಕೆಲಸ ಸ್ಥಗಿಸಿ ಪ್ರತಿಭಟನೆಗೆ...

ಪಿಸಿಒಡಿ ಸಮಸ್ಯೆ ಬಗ್ಗೆ ಎಚ್ಚರದಿಂದಿರಿ- ಡಾ. ತೇಜಸ್ವಿನಿ ಸಲಹೆ

0
ಮೈಸೂರು, ಫೆಬ್ರವರಿ, 17, 2026 (www.justkannada.in): ಹೆಣ್ಣುಮಕ್ಕಳಲ್ಲಿ ಕಾಣಿಸಿಕೊಳ್ಳುವ ಪಿಸಿಒಡಿ ಸಮಸ್ಯೆ ಬಗ್ಗೆ ಎಚ್ಚರದಿಂದಿರಿ ಎಂದು ಡಾ. ತೇಜಸ್ವಿನಿ ಕಿವಿಮಾತು ಹೇಳಿದರು. ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು (ಸ್ವಾಯತ್ತ) ವಿದ್ಯಾರ್ಥಿ ಕ್ಷೇಮಪಾಲನೆ  ಸಮಿತಿ,...