Home Blog Page 95

ದಸರಾದಲ್ಲಿ ಮೊದಲ ಬಾರಿಗೆ ಕಂಬಳ: ಭರದಿಂದ ಸಿದ್ಧತೆ, ಸಂಭ್ರಮದ ನಿರೀಕ್ಷೆಯಲ್ಲಿ ಮೈಸೂರು

0
ಮೈಸೂರು,ಜುಲೈ,13,2026 (www.justkannada.in): ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆ ಕಂಬಳವನ್ನು ಇದೇ ಮೊದಲ ಬಾರಿಗೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದರ ಸಿದ್ಧತಾ ಕಾರ್ಯಗಳು ನಗರದ ಸಾತಗಳ್ಳಿ...

ಬೆಂಗಳೂರು ದಕ್ಷಿಣದಲ್ಲೇ ಎರಡನೇ ವಿಮಾನ ನಿಲ್ದಾಣ: ಸಿಎಂ ಡಿ ಕೆ ಶಿವಕುಮಾರ್

0
ಬೆಂಗಳೂರು, ಜುಲೈ 13,2026 (www.justkannada.in): ಎರಡನೇ ವಿಮಾನ ನಿಲ್ದಾಣ ಬೆಂಗಳೂರು ದಕ್ಷಿಣದಲ್ಲೇ ಆಗಲಿದ್ದು, ಊರುಗಳನ್ನು ಸ್ಥಳಾಂತರ ಮಾಡದಂತೆ ಜಾಗ ಹುಡುಕಲು ಸೂಚನೆ ನೀಡಲಾಗಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಎರಡನೇ...

ಎಸ್. ಜಾನಕಿ ಸ್ಮರಣಾರ್ಥ KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ .

0
  ಮೈಸೂರು, ಜುಲೈ 11: ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ಅಪ್ರತಿಮ ಗಾಯನದ ಮೂಲಕ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯ ಗೆದ್ದ ಗಾನ ಕೋಗಿಲೆ ಎಸ್. ಜಾನಕಿ ಅವರ ನಿಧನಕ್ಕೆ ಕರ್ನಾಟಕ ರಾಜ್ಯ...

ಲೋಕ ಅದಾಲತ್‌ ನಲ್ಲಿ ಮಾನವೀಯತೆ: ವಿಕಲಚೇತನ ವ್ಯಕ್ತಿಯ 8 ಲಕ್ಷ ರೂ. ಬ್ಯಾಂಕ್ ಸಾಲ ಕೇವಲ 15,000 ರೂ.ಗೆ...

0
​ಚಿಕ್ಕಮಗಳೂರು,ಜುಲೈ,11,2026 (www.justkannada.in):  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ  ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ ನಲ್ಲಿ, ನ್ಯಾಯಾಂಗದ ವಿಶೇಷ ಮಧ್ಯಸ್ಥಿಕೆ ಹಾಗೂ ಮಾನವೀಯ ನಡೆಗೆ ಸಾಕ್ಷಿಯಾಗಿ, ಕೆನರಾ ಬ್ಯಾಂಕ್‌ ನ ಬೃಹತ್ ವಸೂಲಾತಿ...

KPSC ಅಧ್ಯಕ್ಷರ ವಿರುದ್ದ ರಾಜ್ಯಪಾಲರಿಂದ ಕ್ರಮ ಆಗಬೇಕು- ಗೃಹ ಸಚಿವ ಪ್ರಿಯಾಂಕ್ ಖರ್ಗೆ

0
ಬೆಂಗಳೂರು,ಜುಲೈ,11,2026 (www.justkannada.in): ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ವಿರುದ್ದ ಎಫ್ ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಕಲಿ...

ದೋಸೆ, ಟೀ ಮತ್ತು ಪ್ರಜಾಪ್ರಭುತ್ವ: ರಾಜಕೀಯ ನೆನಪುಗಳಲ್ಲಿ ಮೈಸೂರಿನ ಹೋಟೆಲ್‌ಗಳು

0
  ಮೈಸೂರು: ಪ್ರತಿ ನಗರಕ್ಕೂ ತನ್ನದೇ ಆದ ಒಂದು ಸಂಸತ್ತು ಇರುತ್ತದೆ. ಕರ್ನಾಟಕದ ಅನೇಕ ಮಹತ್ವದ ರಾಜಕೀಯ ಚರ್ಚೆಗಳು ವಿಧಾನಸೌಧದ ಸಭಾಂಗಣಗಳಲ್ಲಿ ನಡೆದದ್ದಕ್ಕಿಂತಲೂ ಹೆಚ್ಚು, ಮೈಸೂರಿನ ಹೋಟೆಲ್‌ಗಳ ಮೇಜುಗಳ ಸುತ್ತ ನಡೆದಿವೆ. ಫಿಲ್ಟರ್ ಕಾಫಿಯ...

ಪೊಲೀಸರು ಡೀಲ್ ಹಾಗೂ ಅಪರಾಧಗಳಲ್ಲಿ ಭಾಗಿಯಾದರೆ ನಿರ್ದಾಕ್ಷಣ್ಯ ಕ್ರಮ -ಸಿಎಂ ಡಿ.ಕೆ ಶಿವಕುಮಾರ್

0
ಬೆಂಗಳೂರು, ಜುಲೈ,11,2026 (www.justkannada.in): “ಯಾವುದೇ ಪೊಲೀಸ್ ಅಧಿಕಾರಿಗಳು ಡೀಲ್ ಗಳು ಹಾಗೂ ಅಪರಾಧಗಳಲ್ಲಿ ಭಾಗಿಯಾಗಬಾರದು. ಇಂತಹ ವಿಚಾರದಲ್ಲಿ ಭಾಗಿಯಾದರೆ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಮನವಿ ಎಂದಾದರೂ ಭಾವಿಸಿ, ಸೂಚನೆ ಎಂದಾದರೂ...

ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಬಿಜೆಪಿಗೆ ಡಿಸಿಎಂ ಪರಮೇಶ್ವರ್ ತಿರುಗೇಟು

0
ಬೆಂಗಳೂರು, ಜುಲೈ 11,2026 (www.justkannada.in): ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ನಾಯಕರಿಗೆ  ಡಿಸಿಎಂ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಪರಮೇಶ್ವರ್,...

ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ, ಡಿಕೆಶಿ ಟೆಂಡರ್ ಸಿಎಂ- ಆರ್.ಅಶೋಕ್ ವ್ಯಂಗ್ಯ

0
ಮೈಸೂರು,ಜುಲೈ,11,2026 (www.justkannada.in): ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ. ಡಿಕೆ ಶಿವಕುಮಾರ್ ಟೆಂಡರ್ ಸಿಎಂ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದರು. ಇಂದು ಮೈಸೂರುನಲ್ಲಿ ನಡೆದ ಕಾಯಕ ಸಮುದಾಯಗಳ ಸಭೆಯಲ್ಲಿ ಮಾತನಾಡಿದ ಆರ್.ಅಶೋಕ್,  ಎರಡುವರೆ ವರ್ಷಕ್ಕೆ...

ಮೈಸೂರು ದಸರಾದಲ್ಲಿ ಕಂಬಳ: ಕೇಂದ್ರ ಸಚಿವ HDK  ಆಕ್ಷೇಪ

0
ಬೆಂಗಳೂರು,ಜುಲೈ,11,2026 (www.justkannada.in): ಕರಾವಳಿ ಭಾಗದ ಕ್ರೀಡೆ ಕಂಬಳವನ್ನು ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಆಯೋಜಿಸುವುದಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ...