ಸಿಎಂ ಡಿಕೆಶಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ- ಶಾಸಕ ಅರವಿಂದ ಬೆಲ್ಲದ್
ಹುಬ್ಬಳ್ಳಿ,ಜುಲೈ,11,2026 (www.justkannada.in): ಸಿಎಂ ಡಿಕೆ ಶಿವಕುಮಾರ್ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆರೋಪ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ ವಿಚಾರ ಕುರಿತು ಇಂದು...
ಮೈಸೂರು ದಸರಾ ವೇಳೆ ಕಂಬಳ ಬೇಡ: ಜನರ ಭಾವನೆಗೆ ಬೆಲೆ ಕೊಡಿ- ಬಿವೈ ವಿಜಯೇಂದ್ರ
ಮೈಸೂರು,ಜುಲೈ,11,2026 (www.justkannada.in): ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ರಾಜ್ಯ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮೈಸೂರು ದಸರಾ ವೇಳೆ...
ಅಕ್ಟೋಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಆಗುತ್ತೆ- ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು,ಜುಲೈ.11,2026 (www.justkannada.in): ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವಾಗ ನಡೆಯುತ್ತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಅಕ್ಟೋಬರ್ ಒಳಗೆ ಗ್ರಾಮ...
ಮೈಸೂರು ದಸರಾ: ಸಂಸದ ಯದುವೀರ್ ಹೇಳಿಕೆಗೆ ನನ್ನ ಸಹಮತವಿದೆ- ಶಾಸಕ ಶ್ರೀವತ್ಸ
ಮೈಸೂರು,ಜುಲೈ,11,2026 (www.justkannada.in): ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಬೇಡ ಎನ್ನುವ ಸಂಸದ ಯದುವೀರ್ ಅವರ ಹೇಳಿಕೆಗೆ ನನ್ನ ಸಹಮತವಿದೆ ಎಂದು ಶಾಸಕ ಶ್ರೀವತ್ಸ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಶಾಸಕ ಶ್ರೀವತ್ಸ, ಕಂಬಳ...
ಈ ಬಾರಿಯೂ 11ದಿನ ದಸರಾ: ದಂತ ಭಗ್ನಅಭಿಮನ್ಯುವಿನಿಂದ ತೊಂದರೆ ಇಲ್ಲ- ಡಾ. ಶೆಲ್ವಪಿಳೈ ಅಯ್ಯಂಗಾರ್
ಮೈಸೂರು,ಜುಲೈ,11,2026 (www.justkannada.in): ಕಳೆದ ವರ್ಷದಂತೆ ಈ ಬಾರಿಯೂ ಕೂಡ 11 ದಿನ ನಾಡಹಬ್ಬ ದಸರಾ ನಡೆಯಲಿದೆ ಎಂದು ಹಿರಿಯ ವಿದ್ವಾಂಸ ಡಾ. ಶೆಲ್ವಪಿಳೈ ಅಯ್ಯಂಗಾರ್ ಹೇಳಿದರು.
ಮಾಧ್ಯಮದ ಜೊತೆ ಮಾತನಾಡಿದ ಶೆಲ್ವಪಿಳೈ ಅಯ್ಯಂಗಾರ್, ಕಳೆದ...
ಮೈಸೂರು ದಸರಾದಲ್ಲಿ ಕಂಬಳ ಬೇಡ ಅಂತ ಸಿಎಂಗೆ ತಿಳಿಸಿದ್ದೇನೆ- ಸಂಸದ ಯದುವೀರ್
ಮೈಸೂರು,ಜುಲೈ,11,2026 (www.justkannada.in): ಮೈಸೂರು ದಸರಾದಲ್ಲಿ ಕಂಬಳ ಬೇಡ ಅಂತ ಸಿಎಂ ಡಿಕೆ ಶಿವಕುಮಾರ್ ಅವರಿಗೆ ತಿಳಿಸಿದ್ದೇನೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಂಸದ ಯದುವೀರ್, ಕಂಬಳ...
ತನ್ನ ಅಜ್ಜಿ, ತಾಯಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಯುವಕ
ಬೆಂಗಳೂರು,ಜುಲೈ,11,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತ್ರಿವಳಿ ಮರ್ಡರ್ ನಡೆದಿದ್ದು ಯುವಕನೊಬ್ಬ ತನ್ನ ಅಜ್ಜಿ, ತಾಯಿ ಮತ್ತು ಮಾವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಘಳೂರೀನ ಕೊಟ್ಟಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ....
Gen Z ಪೀಳಿಗೆಗೆ ಇತಿಹಾಸ ಪರಿಚಯಿಸಲಿ “ಮೈಸೂರು ದಸರಾ” : ಡಿಸಿಎಂ ಜಿ. ಪರಮೇಶ್ವರ್ ಸಲಹೆ.
ಬೆಂಗಳೂರು, ಜು.10: ನಾಡಿನ ಪರಂಪರೆ, ಸಂಸ್ಕೃತಿ ಮತ್ತು ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಇನ್ನಷ್ಟು ವಿಜೃಂಭಣೆಯಿಂದ ಆಚರಿಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ...
ಅಮಿತ್ ಶಾ ವೈಫಲ್ಯ ಅಂತಾ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಿ- ಬಿ.ಕೆ ಹರಿಪ್ರಸಾದ್ ತಿರುಗೇಟು
ಬೆಂಗಳೂರು,ಜುಲೈ,10,2026 (www.justkannada.in): ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC) – 2026’ ನಿಯಮಾವಳಿಗೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ...
ನಾಳೆ ರಾಷ್ಟೀಯ ಲೋಕ ಅದಾಲತ್
ಮಂಡ್ಯ,ಜುಲೈ,10,2026 (www.justkannada.in): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಜ್ಯಾದ್ಯಂತ ಜುಲೈ 11 ರಂದು (ನಾಳೆ) ರಾಷ್ಟ್ರೀಯ ಲೋಕ್-ಅದಾಲತ್‍ನ್ನು ಹಮ್ಮಿಕೊಳ್ಳಲಾಗಿದೆ.
ಮಂಡ್ಯ ಜಿಲ್ಲೆಯ 7 ತಾಲ್ಲೂಕುಗಳಲ್ಲಿಯೂ ಸಹ ಲೋಕ್ ಅದಾಲತ್ ಮುಖಾಂತರ ಪ್ರಕರಣಗಳನ್ನು...













