ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲ- ಡಿಸಿಎಂ ಡಿಕೆ ಶಿವಕುಮಾರ್
ದಾವಣಗೆರೆ,ಏಪ್ರಿಲ್,3,2026 (www.justkannada.in): ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರಕ್ಕೆ ವಿಫಲವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ನಾಯಕರು ನಮ್ಮನ್ನು 'ಸಾಲದ ಸರ್ಕಾರ' ಎಂದು...
ಬಿಜೆಪಿಗೆ ಸೋಲಿನ ಭಯ: ಅದಕ್ಕೆ ಯತ್ನಾಳ್ ಕರೆಸಿದ್ದಾರೆ- ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ,ಏಪ್ರಿಲ್,3,2026 (www.justkannada.in): ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಕಾಣುತ್ತಿದೆ ಹೀಗಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಕರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಸುಳ್ಳು...
ಇವಿ ವಾಹನಗಳಿಗೆ ತೆರಿಗೆ ವಿನಾಯಿತಿ ಹಿಂಪಡೆದಿರುವ ನಿರ್ಧಾರ ಕೈಬಿಡಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ
ಬೆಂಗಳೂರು,ಏಪ್ರಿಲ್,3,2026 (www.justkannada.in): ಇವಿ ವಾಹನಗಳಿಗೆ ತೆರಿಗೆ ವಿನಾಯಿತಿ ಹಿಂಪಡೆದಿರುವ ನಿರ್ಧಾರವನ್ನು ಹಿಂಪಡೆಯಿರಿ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.
ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ...
ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..!
ಮೈಸೂರು,ಏಪ್ರಿಲ್,3,2026 (www.justkannada.in): ಭೂ ವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.
ಮೈಸೂರಿನ ಒಂದನೇ ಅಪರ ಸಿವಿಲ್...
ಸಿದ್ದರಾಮಯ್ಯ ಸಾಲಗಾರರಾ..? ಮೋದಿ ಸಾಲಗಾರರಾ..? ಬಿಜೆಪಿಗೆ ಕುಟುಕಿದ ಸಚಿವ ರಾಮಲಿಂಗರೆಡ್ಡಿ
ಬಾಗಲಕೋಟೆ, ಏಪ್ರಿಲ್,3,2026 (www.justkannada.in): ಸಿಎಂ ಸಿದ್ದರಾಮಯ್ಯರನ್ನ ಸಾಲದರಾಮಯ್ಯ ಎಂದು ಟೀಕಿಸಿದ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿರುಗೇಟು ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಬಿಜೆಪಿಯವರು...
ಬಾಗಲಕೋಟೆ ಕ್ಷೇತ್ರದಲ್ಲಿ ಹಿಂದುತ್ವ ಗೆಲ್ಲುವುದು ನಿಶ್ಚಿತ- ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ
ಬಾಗಲಕೋಟೆ, ಏಪ್ರಿಲ್,3,2026 (www.justkannada.in): ಬಾಗಲಕೋಟೆ ಕ್ಷೇತ್ರದಲ್ಲಿ ಹಿಂದುತ್ವ ಗೆಲ್ಲುವುದು ನಿಶ್ಚಿತ. ನೂರಕ್ಕೆ ನೂರರಷ್ಟು ಬಿಜೆಪಿಗೆ ಮತ ಹಾಕುತ್ತಾರೆಂಬ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ವೀರಣ ಚರಂತಿಮಠ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಮಾತನಾಡಿದ ಬಿಜೆಪಿ ಅಭ್ಯರ್ಥಿ...
ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಜನರು ಬದ್ಧರಿದ್ದಾರೆ- ಮಾಜಿ ಸಂಸದ ಪ್ರತಾಪ್ ಸಿಂಹ
ಬಾಗಲಕೋಟೆ,ಏಪ್ರಿಲ್,3,2026 (www.justkannada.in): ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಜನರು ಬದ್ಧರಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ವೀರಣ್ಣ ಚರಂತಿಮಠ ಗೆಲ್ಲುವ ವಿಶ್ವಾಸವಿದೆ. ಎಲ್ಲ...
ಮಾನವೀಯತೆ ಮರೆತ ಅಮಾನವೀಯ ಘಟನೆ
ಮೈಸೂರು, ಏ.3,2026 (www.justkannada.in): ನಗರದ ಆರ್.ಟಿ.ನಗರ ಬಡಾವಣೆಯಲ್ಲಿ ಮಾನವೀಯತೆ ಮರೆತ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಮೃತ ಹಸುವಿನ ಶವವನ್ನು ಯಾರೋ ದುರುಳರು ರಸ್ತೆ ಬದಿಯಲ್ಲೇ ಎಸೆದು ಹೋಗಿರುವುದು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಮೃತ...
ಸವಾಲುಗಳ ಮಧ್ಯೆ 3 ವರ್ಷದಿಂದ ಶಾಂತಿ ಕಾಪಾಡುವಲ್ಲಿ ಯಶಸ್ವಿ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಏಪ್ರಿಲ್,2,2026 (www.justkannada.in): ರಾಜ್ಯದಲ್ಲಿ ಸವಾಲುಗಳ ಮಧ್ಯೆ ಮೂರು ವರ್ಷದಿಂದ ಶಾಂತಿ ಕಾಪಾಡುವಲ್ಲಿ ಯಶಸ್ವಿಯಾಗಿದ್ದೇವೆ- ಗೃಹ ಸಚಿವ ಡಾ.ಜಿ. ಪರಮೇಶ್ವರ್ ನುಡಿದರು.
ಇಂದು ಬೆಂಗಳೂರಿನ ಕೋರಮಂಗಲದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ "ಪೊಲೀಸ್ ಧ್ವಜ ದಿನಾಚರಣೆ"...
KSOU ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ.
ಬೆಂಗಳೂರು, ಏಪ್ರಿಲ್,2,2026 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU), ಮೈಸೂರು ಕುಲಪತಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ, ಆಡಳಿತ ಅನುಭವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ...













