MYSORE DASARA; ಸಿಎಂ ಡಿಕೆಶಿ ನೇತೃತ್ವದಲ್ಲಿ ಇಂದು “ಹೈಪವರ್ ಕಮಿಟಿ” ಸಭೆ.
ಮೈಸೂರು,ಜುಲೈ,10,2026 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಿದ್ಧತೆಗೆ ವೇಗ ನೀಡಲಾಗಿದ್ದು, ರಾಜ್ಯದ ನಾಡಹಬ್ಬಕ್ಕೆ ಭವ್ಯ ರೂಪ ನೀಡಲು ಸರ್ಕಾರದ ಸಿದ್ಧತೆ ನಡೆಸುತ್ತಿದೆ.
ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ...
2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಿಎಂ ಡಿ.ಕೆ ಶಿವಕುಮಾರ್
ಬೆಳಗಾವಿ, ಜುಲೈ, 10,2026 (www.justkannada.in): 2028 ಕ್ಕೆ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ಆತ್ಮವಿಶ್ವಾಸ ನನಗಿದೆ ಇದೇ ಆತ್ಮವಿಶ್ವಾಸದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇದ್ದಾರೆ, ಇರಬೇಕು" ಎಂದು ಸಿಎಂ ಡಿ ಕೆ...
ಕುಡಿಯುವ ನೀರು ಪೂರೈಕೆ; ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ: ಸಿಎಂ ಡಿ.ಕೆ...
ಬೆಳಗಾವಿ, ಜುಲೈ,10,2026 (www.justkannada.in): ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದು...
ಮೈಸೂರಿನಲ್ಲಿ ಘರ್ಜಿಸಿದ ಜೆಸಿಬಿ: ಫುಟ್ ಪಾತ್ ವ್ಯಾಪಾರಿಗಳಿಗೆ ಶಾಕ್, 30ಕ್ಕೂ ಹೆಚ್ಚು ಪೆಟ್ಟಿಗೆ ಅಂಗಡಿಗಳು ನೆಲಸಮ
ಮೈಸೂರು,ಜುಲೈ,10,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಭರ್ಜರಿಯಾಗಿ ನಡೆಯುತ್ತಿದ್ದು, ಮೈಸೂರು ಮಹಾನಗರ ಪಾಲಿಕೆಯ ಜೆಸಿಬಿ ಘರ್ಜನೆಗೆ ಅನಧಿಕೃತ ಕಟ್ಟಡಗಳು ನೆಲಸಮವಾಗಿವೆ.
ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ-5ರ...
ನಾಳೆ ಸಿಎಂ ಡಿಕೆ ಶಿವಕುಮಾರ್ ರಿಂದ ಬೆಂಗಳೂರು ಸಿಟಿ ರೌಂಡ್ಸ್ ಸಾಧ್ಯತೆ
ಬೆಂಗಳೂರು,ಜುಲೈ,9,2026 (www.justkannada.in): ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ಹಾಕುವ ಸಾಧ್ಯತೆ ಇದೆ.
ನಾಳೆ ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ...
ಗೃಹಲಕ್ಷ್ಮೀ, ಗೃಹಜ್ಯೋತಿ ಪರಿಷ್ಕರಣೆ: ಗ್ಯಾರಂಟಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ- ಸಿಎಂ ಡಿಕೆ ಶಿವಕುಮಾರ್
ಬೆಳಗಾವಿ,ಜುಲೈ,9,2026 (www.justkannada.in): ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಮೃತರ ಖಾತೆಗಳಿಗೂ...
ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ಆಗಲ್ಲ- ಶಾಸಕ ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗ,ಜುಲೈ,9,2026 (www.justkannada.in): ವಿದ್ಯುತ್ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರದಿಂದ ಒತ್ತಡ ಇದೆ. ಆದರೆ ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ಆಗಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.
ಬೇಸೂರು ಗ್ರಾಂದಲ್ಲಿ ಅಣುವಿದ್ಯುತ್ ಯೋಜನೆ ವಿಚಾರ ಕುರಿತು ಇಂದು...
ಲಂಚ ಸ್ವೀಕರಿಸಿದ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ ಕೋರ್ಟ್
ಕಲಬುರಗಿ,ಜುಲೈ,9,2026 (www.justkannada.in): ನಾಡಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಗುತ್ತಿಗೆ ನೌಕರನ ಬಳಿ ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸೇರಿ ಇಬ್ಬರು ಆರೋಪಿಗಳಿಗೆ 4 ವರ್ಷ ಜೈಲು ಶಿಕ್ಷೆ ಮತ್ತು ತಲಾ 20...
ಜನರ ಸೇವೆಯೇ ಆಡಳಿತದ ಧರ್ಮ; ಕರ್ತವ್ಯ ಲೋಪ ಸಹಿಸುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್
ಬೆಳಗಾವಿ, ಜುಲೈ,8,2026 (www.justkannada.in): ಜನರ ಸೇವೆಯೇ ಆಡಳಿತದ ಧರ್ಮ. ಕರ್ತವ್ಯ ಲೋಪವನ್ನು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.
ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ...
ಅಂತರ ಎಸ್ಕಾಂಗಳ ಕ್ರೀಡಾಕೂಟ: ಬೆಸ್ಕಾಂ ಚಾಂಪಿಯನ್
ಬೆಂಗಳೂರು,ಜುಲೈ,9,2026 (www.justkannada.in): ಅಂತರ ಎಸ್ಕಾಂಗಳ (2025 -26) ಕ್ರೀಡಾ ಕೂಟ ಜುಲೈ 7 ಹಾಗೂ 8 ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಜರಗಿತು.
ಕ್ರೀಡಾಕೂಟವನ್ನು ಬೆಸ್ಕಾಂ ಎಂಡಿ ಡಾ. ಎನ್. ಶಿವಶಂಕರ್ ಉದ್ಘಾಟಿಸಿದರು. ಬೆಸ್ಕಾಂ,...













