ನಮ್ಮ ಸರ್ಕಾರ ಬೀದಿಬದಿ ವ್ಯಾಪಾರಿಗಳ ವಿರುದ್ದ ಅಲ್ಲ: ಎಂದಿನಂತೆ ಕಾರ್ಯಾಚರಣೆ- ಸಚಿವ ಕೃಷ್ಣಭೈರೇಗೌಡ
ಬೆಂಗಳೂರು,ಜುಲೈ,9,2026 (www.justkannada.in): ನಮ್ಮ ಸರ್ಕಾರ ಬೀದಿಬದಿ ವ್ಯಾಪಾರಿಗಳ ವಿರುದ್ದವಿಲ್ಲ. ಫುಟ್ ಪಾತ್ ತೆರವು ಕಾರ್ಯಾಚರಣೆ ಎಂದಿನಂತೆ ನಡೆಯುತ್ತದೆ ಎಂದು ಬೆಂಗಳೂರು ಅಭಿವೃದ್ದಿ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
ಇಂದು ಬೆಂಗಳೂರು ಜಿಬಿಎ ಕಚೇರಿಯಲ್ಲಿ ಬೀದಿಬದಿ ವ್ಯಾಪಾರಿ...
ಹೊಟ್ಟೆ ಹುಣ್ಣಾದರೆ ಮಜ್ಜಿಗೆ ಕುಡಿದರಾಯಿತು- ಸಂಧಾನ ಸಭೆ ಬಳಿಕ ಸಂಸದ ಕೆ.ಸುಧಾಕರ್ ನುಡಿ
ಬೆಂಗಳೂರು,ಜುಲೈ,9,2026 (www.justkannada.in): ಬಿಜೆಪಿಯಲ್ಲಿ ಸಂಸದ ಡಾ.ಕೆ.ಸುಧಾಕರ್ ಮತ್ತು ಶಾಸಕ ಎಸ್.ಆರ್ ವಿಶ್ವನಾಥ್ ನಡುವೆ ಉಂಟಾಗಿರುವ ಮುನಿಸು ತಣ್ಣಗಾಗಿಸಲು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ನೇತೃತ್ವದಲ್ಲಿ ಸಂಧಾನ ಸಭೆ ನಡೆಯಿತು.
ಸಂಧಾನ ಸಭೆ...
ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ ; ಸ್ಥಳೀಯ ನಿವಾಸಿಗಳಿಗೆ ಆತಂಕ
ಬೆಂಗಳೂರು,ಜುಲೈ,6,2026 (www.justkannada.in): ಬೆಂಗಳೂರಿನ ನೈಸ್ ರೋಡ್ ಸಮೀಪ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕಕ ಶುರುವಾಗಿದೆ.
ಚಿರತೆ ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿರತೆ ಪ್ರತ್ಯಕ್ಷ ಹಿನ್ನೆಲೆಯಲ್ಲಿ ಚಿರತೆ ಸೆರೆ ಹಿಡಿಯಲು ಸ್ಥಳಕ್ಕೆ ಅರಣ್ಯಾಧಿಕಾರಿಗಳು...
ಬೆಳಗಾವಿ ದೊಡ್ಡ ಜಿಲ್ಲೆ, ಇನ್ನೂ ಎರಡು ಸಚಿವ ಸ್ಥಾನ ನೀಡಬೇಕು- ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ,ಜುಲೈ,9,2026 (www.justkannada.in): ಬೆಳಗಾವಿ ಜಿಲ್ಲೆಗೆ ಇನ್ನೂ ಎರಡು ಸಚಿವ ಸ್ಥಾನ ನೀಢಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ.
ಇಂದು ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ , ಬೆಳಗಾವಿ ದೊಡ್ಡ ಜಿಲ್ಲೆ...
ವಯನಾಡು ಭೂಕುಸಿತ ದುರಂತ :ಮತ್ತೊಂದು ಶವ ಪತ್ತೆ: ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ
ವಯನಾಡು,ಜುಲೈ,9,2026(www.justkannada.in) ಕೇರಳದ ವಯನಾಡಿನ ಕಲ್ಲಾಡಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಸಂಭವಿಸಿದ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಐವರ ಪೈಕಿ ಇದೀಗ ಮತ್ತೊಂದು ಶವ ಪತ್ತೆಯಾಗಿದೆ.
ಭುಕುಸಿತದಲ್ಲಿ ನಾಪತ್ತೆಯಾಗಿರುವವವರ ಶೋಧಕಾರ್ಯದಲ್ಲಿ ಎನ್ ಡಿಆರ್ ಎಫ್ ತೊಡಗಿದ್ದು ಇದೀಗ...
ಹಿರಿಯೂರು ಕ್ಷೇತ್ರದ ಮೈತ್ರಿ ಟಿಕೆಟ್ ಜೆಡಿಎಸ್ ಗೆ ಬಿಟ್ಟುಕೊಡಬೇಕು- JDLP ನಾಯಕ ಸುರೇಶ್ ಬಾಬು
ಬೆಂಗಳೂರು,ಜುಲೈ,9,2026 (www.justkannada.in): ಸಚಿವ ಡಿ.ಸುಧಾಕರ್ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಸದ್ಯದಲ್ಲೇ ಉಪಚುನಾವಣೆ ನಡೆಯಲಿದೆ. ಈ ಮಧ್ಯೆ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ಜೆಡಿಎಸ್ ಗೆ ನೀಡುವಂತೆ ಜೆಡಿಎಲ್ ಪಿ ನಾಯಕ ಸುರೇಶ್...
ಹಣ ಅಕ್ರಮ ವರ್ಗಾವಣೆ ಆರೋಪ: ಇಬ್ಬರು ಅಂಚೆ ಸಿಬ್ಬಂದಿ ಬಂಧಿಸಿದ CBI
ಮೈಸೂರು,ಜುಲೈ9,2026 (www.justkannada.in): ಗ್ರಾಹಕರಿಗೆ ಸೇರಿದ 1.3ಕೋಟಿ ರೂ ಹಣವನ್ನು ಅಕ್ರಮವಾಗಿ ವರ್ಗಾಯಿಸಿಕೊಂಡ ಆರೋಪದ ಮೇಲೆ ಮೈಸೂರಿನ ಸರಗೂರು అంಚೆ ಕಚೇರಿಯ ಪೋಸ್ಟ್‌ಮ್ಯಾನ್ ಮತ್ತು ಅಂಚೆ ಸಹಾಯಕನನ್ನು ಸಿಬಿಐ ಬಂಧಿಸಿದೆ.
ಅಂಚೆ ಸಹಾಯಕ ದೀಪಕ್ ಹಾಗೂ...
ವಯನಾಡಿನಲ್ಲಿ ಭೂಕುಸಿತ ದುರಂತ: ಮತ್ತೊಂದು ಶವ ಪತ್ತೆ: ಅವಶೇಷಗಳಡಿ ಹುದುಗಿದವರು ಇನ್ನೂ ನಾಪತ್ತೆ
ವೈನಾಡು,ಜುಲೈ,9,2026 (www.justkannada.in): ಕೇರಳದ ವಯನಾಡಿನ ಕಲ್ಲಾಡಿಯಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಇದೀಗ ಮತ್ತೊಂದು ಶವ ಪತ್ತೆಯಾಗಿದ್ದು ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಜೆಸಿಬಿ ಯಂತ್ರದಲ್ಲಿ ಮಣ್ಣು ಸರಿಸುವಾಗ ಶವ ಪತ್ತೆಯಾಗಿದ್ದು ಮಣ್ಣು ಕುಸಿದ ಸ್ಥಳದಲ್ಲಿ...
ತಕ್ಷಣವೇ ಸಂತ್ರಸ್ತ ರೈತರ ಸಾಲಮನ್ನಾ ಮಾಡಿ –ಸಿಎಂ ಡಿಕೆಶಿಗೆ ಆರ್. ಅಶೋಕ್ ಪತ್ರ
ಬೆಂಗಳೂರು,ಜುಲೈ,8,2026 (www.justkannada.in): ರಾಜ್ಯದ ಅತಿವೃಷ್ಠಿ ಅನಾವೃಷ್ಠಿ ಹಿನ್ನೆಲೆ ತಕ್ಷಣವೇ ಸಂಕಷ್ಟಕ್ಕೊಳಗಾದ ರೈತರ ಸಾಲಮನ್ನಾ ಮಾಡಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ ಬರೆದು ಆಗ್ರಹಿಸಿದ್ದಾರೆ.
ಈ ಕುರಿತು...













