Tuesday, September 15, 2026

BDA Apartments

Home Front Page ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ಸುಗಮ ಕಲಾಪ ಸಹಕಾರಕ್ಕೆ ಪ್ರಧಾನಿ ಮೋದಿ ಮನವಿ.

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ಸುಗಮ ಕಲಾಪ ಸಹಕಾರಕ್ಕೆ ಪ್ರಧಾನಿ ಮೋದಿ ಮನವಿ.

ಬೆಂಗಳೂರು,ಜನವರಿ,31,2024(www.justkannada.in):  ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು,  ಸುಗಮ ಕಲಾಪ ಸಹಕರಿಸುವಂತೆ ವಿಪಕ್ಷಗಳ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಇಂಧಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ನಾಳೆ ಸಂಸತ್ ನಲ್ಲಿ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ.ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ pm modi pm modi 1

ಈ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಧಿವೇಶನದಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ. ಸುಗಮ ಕಲಾಪಕ್ಕೆ ವಿಪಕ್ಷಗಳ ನಾಯಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

Key words: Parliament-budget –session-today-PM Modi