ಜನ ರೊಚ್ಚಿಗೆದ್ದು “ಕತ್ತಿ” ಬೀಸಿದರೆ ಇದ್ದ ಕುರ್ಚಿಯೂ ಬಿಡಬೇಕಾದೀತು : ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು,ಫೆಬ್ರವರಿ,16,2021(www.justkannada.in) :  ಸಚಿವ ಉಮೇಶ್ ಕತ್ತಿಯವರೇ, ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ರೊಚ್ಚಿಗೆದ್ದು ಕತ್ತಿ ಬೀಸಿದರೆ ಇದ್ದ ಕುರ್ಚಿಯೂ ಬಿಡಬೇಕಾದೀತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶವ್ಯಕ್ತಪಡಿಸಿದ್ದಾರೆ.People-angry-Sword-blowing-chair-should-also-left-Opposition-leader-Siddaramaiah-Warningಸಚಿವ ಉಮೇಶ್ ಕತ್ತಿಯವರೇ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕೂತು ಜನತೆಗೆ‌ ಒಳ್ಳೆಯದನ್ನು ಮಾಡಿ.People-angry-Sword-blowing-chair-should-also-left-Opposition-leader-Siddaramaiah-Warning

ನಿಮ್ಮದೇ ಒಂದು ರಾಜ್ಯ ಕಟ್ಟಿ ನೀವೇ ಮುಖ್ಯಮಂತ್ರಿಗಳಾದಾಗ ಇಂತಹ ತುಘಲಕ್ ದರ್ಬಾರ್ ನಡೆಸಿ ಎಂದು ಕಿಡಿಕಾರಿದ್ದಾರೆ.

key words : People-angry-Sword-blowing-chair-should-also-left-Opposition-leader-Siddaramaiah-Warning