ಕೊರೊನಾ ನಿಯಂತ್ರಣಕ್ಕೆ ಜನ ಸಹಕರಿಸದಿದ್ರೆ ಲಾಕ್ ಡೌನ್ ಅನಿವಾರ್ಯ – ಸಿಎಂ ಬಿಎಸ್ ವೈ ಎಚ್ಚರಿಕೆ…

ಬೀದರ್,ಏಪ್ರಿಲ್,12,2021(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು ಕೊರೋನಾ ನಿಯಂತ್ರಣಕ್ಕೆ ಜನ ಸಹಕರಿಸದಿದ್ದರೇ ಲಾಕ್ ಡೌನ್ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.Sanskrit Vivia,8th event,30 people,Ph.D,43graduates,M.Phil,Awarded 

ಕೊರೋನಾ ಹೆಚ್ಚಳ ಕುರಿತು ಬೀದರ್ ನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ ಜನರು ಸಹಕರಿಸದಿದ್ದರೇ ಲಾಕ್ ಡೌನ್ ಅನಿವಾರ್ಯ, ಸರ್ವಪಕ್ಷ ಪಕ್ಷ ಸಭೆ ಕರೆದು ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. people -do not cooperate - Corona –control- Lockdown -CM BS Yeddyurappa.

 ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜನರು ಆರೋಗ್ಯದ ದೃಷ್ಟಿಯಿಂದ ಸರ್ಕಾರದ ಕ್ರಮ ಅನುಸರಿಸಬೇಕು. ನಮಗೆ ಲಾಕ್ ಡೌನ್ ಮಾಡುವ ಉದ್ದೇಶ ಇಲ್ಲ. ಜನರು ಸಹಕಾರ ನೀಡದಿದ್ದರೆ ಕೊರೊನಾ ಲಾಕ್ ಡೌನ್ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ENGLISH SUMMARY…

Lockdown will become inevitable if people won’t cooperate: CM BSY
Bidar, Apr. 12, 2021 (www.justkannada.in): Chief Minister B.S. Yedyurappa today informed that the number of Corona cases is increasing day by day and hence it would become inevitable for the government to impose lockdown if people won’t cooperate.people -do not cooperate - Corona –control- Lockdown -CM BS Yeddyurappa.
Speaking to the media persons in Bidar today the Chief Minister said that the second wave of the COVID-19 Pandemic is causing panic as the number of cases is increasing every day. “We are undertaking all necessary measures to prevent the pandemic but imposing lockdown might become inevitable if people won’t cooperate. A all-party meeting would be held on this and a decision will be taken,” he said.
Keywords: COVID-19 Pandemic/ Chief Minister B.S. Yedyurappa/ lockdown may become inevitable

Key words: people -do not cooperate – Corona –control- Lockdown -CM BS Yeddyurappa.