Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Crime ಬೆಳಗ್ಗೆ ಜಾಗಿಂಗ್ ಗೆ ಹೋಗಿದ್ಧ ವ್ಯಕ್ತಿ ಕುಸಿದು ಬಿದ್ದು ಸಾವು.

ಬೆಳಗ್ಗೆ ಜಾಗಿಂಗ್ ಗೆ ಹೋಗಿದ್ಧ ವ್ಯಕ್ತಿ ಕುಸಿದು ಬಿದ್ದು ಸಾವು.

ಬೆಂಗಳೂರು,ಅಕ್ಟೋಬರ್,25,2022(www.justkannada.in):  ಬೆಳಗ್ಗೆ ಜಾಗಿಂಗ್​​ಗೆ ಹೋಗಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಿಇಎಲ್ ಮೈದಾನದಲ್ಲಿ ಜಾಗಿಂಗ್ ಮಾಡುವಾಗ ಕುಸಿದು ಬಿದ್ದು 35 ವರ್ಷದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬೆಳಗ್ಗೆ ಜಾಗಿಂಗ್ ಗೆ ಹೋಗಿದ್ಧ ವ್ಯಕ್ತಿ ಕುಸಿದು ಬಿದ್ದು ಸಾವು death

ವ್ಯಕ್ತಿ ನೆಲಕ್ಕೆ ಬೀಳುತ್ತಿದ್ದಂತೆ ಸ್ಥಳೀಯರು ವ್ಯಕ್ತಿಯನ್ನು ಬಿಇಎಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಮಾರ್ಗಮಧ್ಯೆಯೇ  ವ್ಯಕ್ತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ  ನಡೆಸಿದ್ದಾರೆ.

Key words:  person – jogging – morning – died.