ಕೋವಿಡ್ ಚಿಕಿತ್ಸೆ ಬಂತು ಮಾತ್ರೆ: ಅನುಮೋದನೆ ನೀಡಿದ ಬ್ರಿಟನ್ ಆರೋಗ್ಯ ಇಲಾಖೆ

ಬೆಂಗಳೂರು, ನವೆಂಬರ್ 07, 2021 (www.justkannada.in):ಕೊರೋನಾ ವೈರಸ್ ಸೋಂಕಿಗೆ ಮಾತ್ರೆ ಔಷಧಿಯನ್ನು ಅನುಮೋದಿಸಿದ ಮೊದಲ ದೇಶ ಎಂಬ ಕೀರ್ತಿಗೆ ಬ್ರಿಟನ್ ಪಾತ್ರವಾಗಿದೆ.

ಅಮೆರಿಕದ ಔಷಧ ತಯಾರಿಕ ಕಂಪೆನಿ ಮೆರ್ಕ್ (MRK) ತಯಾರಿಸಿರುವ ಮಾತ್ರೆಗಳನ್ನು ನೀಡಲು ಬ್ರಿಟನ್ ಸರ್ಕಾರ ಒಪ್ಪಿಗೆ ನೀಡಿದೆ.

ಮನೆಯಲ್ಲಿಯೇ ಔಷಧ ತೆಗೆದುಕೊಳ್ಳಲು ಅವಕಾಶ ಕಲ್ಪಿಸಿರುವುದು ಮಹತ್ವದ ನಿರ್ಧಾರ ಎಂದು ಬ್ರಿಟನ್ನ ಆರೋಗ್ಯ ಇಲಾಖೆ ತಿಳಿಸಿದೆ.

ಅಮೆರಿಕದ ಔಷಧ ತಯಾರಿಕ ಕಂಪೆನಿ ಮೆರ್ಕ್ (MRK) ತಯಾರಿಸಿರುವ ಮಾತ್ರೆಗಳನ್ನು ಕೊರೊನಾ ಸೋಂಕಿತರಿಗೆ ನೀಡಲು ಬ್ರಿಟನ್ ಔಷಧ ನಿಯಂತ್ರಣಾ ಸಂಸ್ಥೆ ಗುರುವಾರ ಅನುಮೋದನೆ ನೀಡಿತ್ತು.