Thursday, September 17, 2026

BDA Apartments

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ: ಸಿಎಂ ಡಿಕೆಶಿ ಸಾಥ...
Home Front Page ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ: ಸಿಎಂ ಡಿಕೆಶಿ ಸಾಥ್

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ: ಸಿಎಂ ಡಿಕೆಶಿ ಸಾಥ್

ಮೈಸೂರು,ಆಗಸ್ಟ್,1,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು  ವಿವೇಕ ಸ್ಮಾರಕವನ್ನ ಉದ್ಘಾಟಿಸಿದ್ದಾರೆ.

ಆಂಧ್ರ ಪ್ರದೇಶದಿಂದ ಮೈಸೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ದೇವರಾಜ ಮೊಹಲ್ಲಾದ  ನಾರಾಯಣಶಾಸ್ತ್ರಿ ರಸ್ತೆಯಲ್ಲಿ ರಾಮಕೃಷ್ಣ ಆಶ್ರಮದಲ್ಲಿ 45 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿವೇಕ ಸ್ಮಾರಕವನ್ನ ಪ್ರಧಾನಿ ಮೋದಿ ಉದ್ಘಾಟಿಸಿದರು. ಸಿಎಂ ಡಿಕೆ ಶಿವಕುಮಾರ್ , ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಾಥ್ ನೀಡಿದರು.ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ modi mysore.jpg1

ನಂತರ ಪ್ರಧಾನಿ ಮೋದಿ ಅವರು ರಾಮಕೃಷ್ಣ ಆಶ್ರಮದಲ್ಲಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.ಸಿಎಂ ಡಿಕೆಶಿ ಸಾಥ್ jk02_new jk02 new

Key words: PM Modi, inaugurated, Vivek Memorial,  Mysore