Sunday, September 13, 2026

BDA Apartments

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಕನ್ನಡದಲ್ಲೇ ಶುಭಕೋರಿದ ಪ್ರಧಾನಿ ಮೋದಿ BDA JK_Adv B...
Home Front Page ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಕನ್ನಡದಲ್ಲೇ ಶುಭಕೋರಿದ  ಪ್ರಧಾನಿ ಮೋದಿ

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಕನ್ನಡದಲ್ಲೇ ಶುಭಕೋರಿದ  ಪ್ರಧಾನಿ ಮೋದಿ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಡಿ.ಕೆ ಶಿವಕುಮಾರ್ ಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ  ಕೇಂದ್ರ ರಾಜ್ಯ ಸರ್ಕಾರ ಜೊತೆಯಾಗಿ ಕೆಲಸ ಮಾಡೋಣ ಎಂದು ಪೋಸ್ಟ್ ಮಾಡಿದ್ದಾರೆ.ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಕನ್ನಡದಲ್ಲೇ ಶುಭಕೋರಿದ ಪ್ರಧಾನಿ ಮೋದಿ dks pm

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು.  ಅವರ ಅಧಿಕಾರವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.justkannada jk02

Key words: PM Modi, wishes, new CM, DK Shivakumar