Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಪ್ರಧಾನಿ ಮೋದಿ ರೋಡ್ ಶೋ ಆರಂಭ:ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್ ಸಾಥ್.

ಪ್ರಧಾನಿ ಮೋದಿ ರೋಡ್ ಶೋ ಆರಂಭ:ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್ ಸಾಥ್.

ಬೆಂಗಳೂರು,ಮೇ,5,2023(www.justkannada.in): ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಆರಂಭವಾಗಿದ್ದು, ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪಿಸಿ ಮೋಹನ್ ಸಾಥ್ ನೀಡಿದ್ದಾರೆ.

ಸೋಮೇಶ್ವರ ಸಭಾಭವನದಿಂದ ರೋಡ್ ಶೋ ಆರಂಭವಾಗಿದ್ದು 26 ಕಿ.ಮೀವರೆಗೆ ನಡೆಯಲಿದೆ. ಪ್ರಧಾನಿ ಮೋದಿ ಮೈಸೂರು ಪೇಟ ತೊಟ್ಟು ರೋಡ್ ಶೋನಲ್ಲಿ ಪಾಲ್ಗೊಂಡಿದ್ದಾರೆ . ಮೋದಿ ರೋಡ್ ಶೋ ಮಾರ್ಗದಲ್ಲಿ ಜನ ಕಿಕ್ಕಿರಿದು ಸೇರಿದ್ದು, ರಸ್ತೆಯುದ್ದಕ್ಕೂ ಪೊಲೀಸ್ ಭಧ್ರತೆ ವ್ಯವಸ್ಥೆ ಮಾಡಲಾಗಿದೆ.ಪ್ರಧಾನಿ ಮೋದಿ ರೋಡ್ ಶೋ ಆರಂಭ:ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್ ಸಾಥ್ modi

Key words: PM Modi- Road Show –Start- bangalore