Tuesday, September 22, 2026

BDA Apartments

ಬಿಎಸ್ ವೈ ವಿರುದ್ದ ಪೋಕ್ಸೋ ಕೇಸ್: ಸಿಐಡಿಗೆ ವರ್ಗಾವಣೆ BDA JK_Adv BDA Adv
Home Crime ಬಿಎಸ್ ವೈ ವಿರುದ್ದ ಪೋಕ್ಸೋ ಕೇಸ್: ಸಿಐಡಿಗೆ ವರ್ಗಾವಣೆ

ಬಿಎಸ್ ವೈ ವಿರುದ್ದ ಪೋಕ್ಸೋ ಕೇಸ್: ಸಿಐಡಿಗೆ ವರ್ಗಾವಣೆ

ಬೆಂಗಳೂರು,ಮಾರ್ಚ್,15,2024(www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ  ದಾಖಲಾಗಿರುವ ಪೋಕ್ಸೋ ಪ್ರಕರಣವನ್ನ ಸಿಐಡಿ ತನಿಖೆಗೆ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಜಿ ಸಿಎಂ ಬಿಎಸ್ ವೈ ವಿರುದ್ದದ ಫೊಕ್ಸೋ ಪ್ರಕರಣವನ್ನ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿ ಡಿಜಿ&ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದಾರೆ. ಪ್ರಕರಣ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಬಿಎಸ್ ವೈ ವಿರುದ್ದ ಪೋಕ್ಸೋ ಕೇಸ್ bsy

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

Key words: POCSO- case –against- BSY- Transfer – CID