ಪೊಗರು ಚಿತ್ರದಲ್ಲಿನ ವಿವಾದಾತ್ಮಕ ದೃಶ್ಯಗಳು ಕಟ್ : ನಿರ್ದೇಶಕ ನಂದಕಿಶೋರ್

ಬೆಂಗಳೂರು,ಫೆಬ್ರವರಿ,23,2021(www.justkannada.in) : ಕೂಡಲೇ ಚಿತ್ರದಲ್ಲಿನ ವಿವಾದಾತ್ಮಕ ದೃಶ್ಯಗಳನ್ನು ತೆಗೆದುಹಾಕಲಾಗುವುದು. ತಾಂತ್ರಿಕವಾಗಿ ಬದಲಾವಣೆ ಮಾಡಲಾಗುವುದು ಎಂದು ಪೊಗರು ಚಿತ್ರದ ನಿರ್ದೇಶಕ ನಂದಕಿಶೋರ್ ಹೇಳಿದ್ದಾರೆ.

jkನಟ ಧೃವಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ಬ್ರಾಹ್ಮಣ ಸಮುದಾಯವನ್ನು ಅಪಮಾನ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದ ಹಿನ್ನೆಲೆ, ಸಿನಿಮಾದಲ್ಲಿ ವಿವಾದಾತ್ಮಕ ದೃಶ್ಯಗಳನ್ನು ತೆಗೆದು ಹಾಕಲಾಗುವುದು ಎಂದರು.

Poguru-picture-Controversial-Scenes-Cut-Director-Nandakishor

ಸಮುದಾಯಕ್ಕೆ ನೋವಾಗಿರುವುದಕ್ಕೆ ಕ್ಷಮೆ ಕೇಳುತ್ತೇನೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತವೆ. ಸಮುದಾಯದ ಬಗ್ಗೆ ಗೌರವವಿದೆ. ವಿವಾದಿತ ದೃಶ್ಯಗಳಿಗೆ ಕತ್ತರಿ ಹಾಕುತ್ತೇವೆ. ಉದ್ದೇಶಪೂರ್ವಕವಾಗಿ ಹೀಗೆ ಮಾಡಿಲ್ಲ. ಉದ್ದೇಶಪೂರ್ವಕವಾಗಿ ಬ್ರಾಹ್ಮಣರಿಗೆ ಅಪಮಾನ ಮಾಡಿಲ್ಲ ಎಂದು ತಿಳಿಸಿದ್ದಾರೆ.

key words : Poguru-picture-Controversial-Scenes-Cut-Director-Nandakishor