ಮಂಗಳೂರು,ಮೇ,5,2025 (www.justkannada.in): ಮಂಗಳೂರಿನ ಕಿನ್ನಪದವುನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನ ಮೇ9ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಅಬ್ದುಲ್ ಸಫ್ವಾನ್, ನಿಯಾಜ್, ಎಂಡಿ ಮುಜಾಮಿಲ್, ಕಲಂದರ್ ಶಫಿ, ಆದಿಲ್ ಮೆಹರೂಫ್, ನಾಗರಾಜ್, ಎಂಡಿ ರಿಜ್ವಾನ್ ಮತ್ತು ರಂಜಿತ್ ಈ 8 ಮಂದಿ ಆರೋಪಿಗಳನ್ನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಕಿನ್ನಪದವುನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನ ಹತ್ಯೆ ಮಾಡಲಾಗಿತ್ತು. ನಂತರ ಪೊಲೀಸರ 8 ಆರೋಪಿಗಳನ್ನ ಬಂಧಿಸಿದ್ದು ತಲೆಮರಿಸಿಕೊಂಡಿರುವ ಉಳಿದಿ ಇಬ್ಬರು ಆರೋಪಿಗಳಿಗೆ ಶೋಧಕಾರ್ಯ ನಡೆಸುತ್ತಿದ್ದಾರೆ.
Key words: Suhas Shetty, murder case, accused, police custody