MYSORE: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ, ಪೊಲೀಸರ ದಾಳಿ

police raid on spa in Vijayanagar, Mysore

Contextual picture

 

ಮೈಸೂರು, ಮೇ.25, 2024: (www.justkannada.in news) ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದವರ ಬಂಧನ.

ಮೈಸೂರಿನ ವಿಜಯನಗರದ ರಾಯಲ್ ಇಷಾ ಸ್ಪಾ ಮೇಲೆ ಪೊಲೀಸರ ದಾಳಿ.

ಐವರು ಯುವತಿಯರ ರಕ್ಷಣೆ. 5 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು. ಈ ಪೈಕಿ ಇಬ್ಬರು ಟ್ರಾಫಿಕರ್ಸ್, ಇಬ್ಬರು ಗಿರಾಕಿಗಳು ಹಾಗೂ ಒಬ್ಬ ಪಿಂಪ್ ವಶಕ್ಕೆ.

ವೇಶ್ಯಾವಾಟಿಕೆ ದಂಧೆ ಬಗ್ಗೆ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದ ನಾಗರೀಕರು. ವಿಜಯನಗರ ಪೊಲೀಸರ ಜೊತೆ ಕಾರ್ಯಾಚರಣೆ ನಡೆಸಿದ ಒಡನಾಡಿ ಸಂಸ್ಥೆ. ಎಸಿಪಿ ಗಜೇಂದ್ರಪ್ರಸಾದ್ ನೇತೃತ್ವದಲ್ಲಿ ನಡೆದ ದಾಳಿ.

KEY WORDS: police raid, on spa, in Vijayanagar, Mysore