“ಉಪಚುನಾವಣೆಯಲ್ಲಿ ಬಿಜೆಪಿ ನಿಶ್ಚಿತವಾಗಿಯೂ ಗೆಲುವು ಸಾಧಿಸಲಿದೆ : ನಳಿನ್ ಕುಮಾರ್ ಕಟೀಲ್ ವಿಶ್ವಾಸ”

Promotion

ಬೆಂಗಳೂರು,ಏಪ್ರಿಲ್,15,2021(www.justkannada.in) : ಮನೆ, ಮನೆಗೆ ಹೋಗಿ ಸರ್ಕಾರದ ಸಾಧನೆಗಳನ್ನು ತಿಳಿಸುವ ಕಾರ್ಯದಲ್ಲಿ ಕಾರ್ಯಕರ್ತರು ನಿರತರಾಗಿದ್ದಾರೆ. ಈ ಉಪಚುನಾವಣೆಯಲ್ಲಿ ಬಿಜೆಪಿ ನಿಶ್ಚಿತವಾಗಿಯೂ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappaಉಪಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಉಪಚುನಾವಣೆಯಲ್ಲಿ ಬಿಜೆಪಿ ನಿಶ್ಚಿತವಾಗಿಯೂ ಗೆಲುವು ಸಾಧಿಸಲಿದೆ ಎಂದು ತಿಳಿಸಿದ್ದಾರೆ.by-election-BJP-Certainly not-victory-achieve-Nalin Kumar Kateel-Confidencekey words : by-election-BJP-Certainly not-victory-achieve-Nalin Kumar Kateel-Confidence