ಇಂದು ಮತ್ತು ನಾಳೆ  ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ.

ಬೆಂಗಳೂರು,ಸೆಪ್ಟಂಬರ್,13,2023(www.justkannada.in): ಇಂಧನ ಇಲಾಖೆಯ ಕೆಲವು ಕಾಮಗಾರಿ ಹಿನ್ನೆಲೆ ಇಂದು ಮತ್ತು ನಾಳೆ ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇಂದು ಬಾತಿ ಇಂಡಸ್ಟ್ರೀಸ್, ಗುಡ್ಢದ ಕ್ಯಾಂಪ್, ಚರ್ಚ್ ಕ್ಯಾಂಪ್, ಹಳೇ ಬಾತಿ, ದೊಡ್ಡಬಾತಿ ಗ್ರಾಮ ಮಿತಿ, ಹಳೇ ಚಿಕ್ಕನಹಳ್ಳಿ, ಬಸಾಪುರ, ಮಲ್ಲಾಡಿಹಳ್ಳಿ, ಆರ್ ನುಲೇನೂರು, ಗೌಡಿಹಳ್ಳಿ, ವೆಂಕಟೇಶ, ಗೊಲ್ಲರಹಳ್ಳಿ, ಜಿ. ಪಿಲಾಲಿ, ಸೂರಪ್ಪನಹಟ್ಟಿ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್ ಎಚ್ ಪಾಳ್ಯ, ಬೋರಸಂದ್ರ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸೀಬಿ, ದೊಡ್ಡಸೀಬೆಹಳ್ಳಿ, ಹೊಸ ಚಿಕ್ಕನಹಳ್ಳಿ, ಒಬ್ಬಾಜಿಹಳ್ಳಿ, ಹೊಸ ಕಡಲೇಬಾಳು, ಹಳೇ ಕಡಲೇಬಾಳು, ಸೀಬಿ ಅಗ್ರಹಾರ, ಡಿ.ಉರಗದಹಳ್ಳಿ, ಡಿ. ಟಿಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ ಬ್ಯಾಡರಹಳ್ಳಿ ಪೈಪ್‌ಲೈನ್ ಮತ್ತು ವಿಜಯನಗರದಲ್ಲಿ ವಿದ್ಯುತ್ ಇರುವುದಿಲ್ಲ.

ಸೆಪ್ಟಂಬರ್ 14 ನಾಳೆ ಬಸಾಪುರ, ಮಲ್ಲಾಡಿಹಳ್ಳಿ, ಆರ್ ನುಲೇನೂರು, ಗೌಡಿಹಳ್ಳಿ, ಗೊಲ್ಲರಹಳ್ಳಿ, ವೆಂಕಟೇಶಪುರ, ಹುಲಿಕೆರೆ, ಗೊರ್ಲಡಕು, ಆನೆಸಿದ್ರಿ, ಹಾವಿನಹಾಳು, ಬೈಲದನಹಳ್ಳಿ, ಬೈಲದನಹಳ್ಳಿ, ಬೈಲದನಹಳ್ಳಿ, ಬೈಲದನಹಳ್ಳಿ ರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ , ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನ ಹಟ್ಟಿ, ಜವನಗೊಂಡನಹಳ್ಳಿ, ಕೆ.ಟಿ.ಎನ್.ಹಳ್ಳಿ, ಪಿಲಾಲಿ, ರಂಗನಾಥಪುರ, ಕುಂಟೇಗೌಡನಹಳ್ಳಿ, ಯಲದಬಾಗಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ, ಬ್ಯಾಡರಹಳ್ಳಿ, 1ನೇ ಎನ್ ಬ್ಲಾಕ್, 6, 7, 8ನೇ ಅಡ್ಡರಸ್ತೆ, ರಾಜಾಜಿನಗರ 8ನೇ ಅಡ್ಡರಸ್ತೆ, ರಾಜಾಜಿನಗರ 19ನೇ ಅಡ್ಡರಸ್ತೆ. & 9ನೇ ಮುಖ್ಯ, ಹಂಪಿ ನಗರ, ಆರ್‌ಪಿಸಿ ಲೇಔಟ್‌, ನೇತಾಜಿ L/o ಮತ್ತು ಅತ್ತಿಗುಪ್ಪೆ ಪವರ್​ ಕಟ್​ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Power –cut- Bengaluru -today – tomorrow.