ಬೆಂಗಳೂರು,ಆಗಸ್ಟ್,15,2025 (www.justkannada.in): ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 kV ಎಸ್.ಆರ್.ಎಸ್. ಪೀಣ್ಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 17.08.2025 (ಭಾನುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಗೃಹಲಕ್ಷ್ಮಿ-ಅಪಾರ್ಟ್ ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ , ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡಾವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4 ನೇ ಹಂತ, 4 ನೇ ಮುಖ್ಯ, 8 ನೇ ಅಡ್ಡ ಮತ್ತು ಸುತ್ತಮುತ್ತಲಿನ ಪ್ರದೇಶ”.
66/11kV ಪ್ಲಾಟಿನಂ ಸಿಟಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 17.08.2025 (ಭಾನುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ರಿಲಯನ್ಸ್ ಇಂಡಸ್ಟ್ರೀಸ್, ಕರ‍್ಲೋನ್, ಸಿಕೆಎ, ಅಲಿಸ್ಡಾ, ಟಾಟಾ ಅಕೆವಲ್, ಕರ‍್ಲೆ, ಪ್ರೊಫೆಷನಲ್-ಕ್ಲೋಥಿಂಗ್, ರಾಘವೇಂದ್ರ ಲೇಔಟ್, ಆರ್ ಎನ್ಎಸ್ ಮೋಟಾರ್, ಮುನೇಶ್ವರ ನಗರ, ವೈಷ್ಣವಿ ನಕ್ಷತ್ರ ಅಪಾರ್ಟ್ ಮೆಂಟ್, ಲೆಫ್ಟಿನೆಂಟ್ ಕರ‍್ಲೆ, ಮುನೇಶ್ವರ ಎಫ್ ಲೋಕ್ ಪೆಕ್ಟೋರಿ ರಸ್ತೆ, HMT ರಸ್ತೆ, ಪ್ಲಾಟಿನಮ್ ಸಿಟಿ ಅಪಾರ್ಟ್ ಮೆಂಟ್, BFW, NTRO, ಜಲ ಸೌಧ ಸುತ್ತಮುತ್ತಲಿನ ಪ್ರದೇಶ”.
Key words: Power outage, some parts, Bangalore, city, Sunday