Thursday, August 13, 2026

BDA Apartments

Home Front Page ನಾಳೆ ಬೆಂಗಳೂರಿನ ಈ ಭಾಗದಲ್ಲಿ ಪವರ್ ಕಟ್

ನಾಳೆ ಬೆಂಗಳೂರಿನ ಈ ಭಾಗದಲ್ಲಿ ಪವರ್ ಕಟ್

ಬೆಂಗಳೂರು,ಡಿಸೆಂಬರ್,7,2024 (www.justkannada.in):   220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ನಾಳೆ ( ದಿನಾಂಕ: 08.12.2024)  ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪೀಣ್ಯ ಗ್ರಾಮ, ಎಸ್ ಆರ್ ಎಸ್ ರಸ್ತೆ, 4ನೇ ಬ್ಲಾಕ್, ಎಂಇಐ ಕಾರ್ಖಾನೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜೆಕೆಡಬ್ಲೂ ಲೇಔಟ್, ಬೈರವೇಶ್ವರ ನಗರ, 10ನೇ ಕ್ರಾಸ್, 1ನೇ ಕ್ರಾಸ್, 1ನೇ ಹಂತ ಪೀಣ್ಯ ಕೈಗಾರಿಕಾ ಪ್ರದೇಶ, 3ನೇ ಕ್ರಾಸ್, 4ನೇ ಅಡ್ಡರಸ್ತೆ, ಎಸ್ ಎಸ್ ಟ್ರೇಜ್ ಏರಿಯಾ 1ನೇ ಕ್ರಾಸ್, ಅನುಸೋಲಾರ್ ರಸ್ತೆ, ಚೇರದ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಮೈಸೂರು ಇಂಜಿನಿಯರ್ ರಸ್ತೆ, ಸನ್ ರೈಸ್ ಕಾಸ್ಟಿಂಗದ ರಸ್ತೆ, 3ನೇ ಹಂತ, ವೈಷ್ಣವಿ ಮಾಲ್+ ಕಾವೇರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Key words:  Power outage, Bengaluru, tomorrow