ಪವರ್ ಸ್ಟಾರ್ ಬ್ಯಾಕ್ ಟು ಶೂಟಿಂಗ್ !

ಬೆಂಗಳೂರು, ಜುಲೈ 06, 2021 (www.justkannada.in): ನಟ ಪುನೀತ್ ರಾಜ್ ಕುಮಾರ್ ಮತ್ತೆ ಶೂಟಿಂಗ್ ಗೆ ಮರಳಿದ್ದಾರೆ.

ಲಾಕ್ ಡೌನ್ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಪವರ್ ಸ್ಟಾರ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಸಿನಿಮಾ ಶೂಟಿಂಗ್ ನಲ್ಲಿ ಅವರು ಪಾಲ್ಗೊಂಡಿದ್ದಾರೆ.  ಲಾಕ್ ಡೌನ್ ನಿಂದಾಗಿ ಬ್ರೇಕ್ ಆಗಿತ್ತು. ಇದೀಗ ಮತ್ತೆ ಶೂಟಿಂಗ್ ಆರಂಭವಾಗಿದೆ.

ಸಾಹಸ ದೃಶ್ಯಗಳ ಚಿತ್ರೀಕರಣವನ್ನು ವಿಶೇಷ ಸೆಟ್ ನಲ್ಲಿ ಚಿತ್ರೀಕರಿಸಲಾಗಿದೆ. ಈ ವರ್ಷವೇ ಚಿತ್ರ ತೆರೆ ಕಾಣುವ ಸಾಧ್ಯತೆ ಇದೆ.