Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಆಗಿ ಪ್ರಸನ್ನ ಬಿ. ವರಾಳೆ ಪ್ರಮಾಣ ವಚನ ಸ್ವೀಕಾರ.

ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಆಗಿ ಪ್ರಸನ್ನ ಬಿ. ವರಾಳೆ ಪ್ರಮಾಣ ವಚನ ಸ್ವೀಕಾರ.

ಬೆಂಗಳೂರು,ಅಕ್ಟೋಬರ್,ಅಕ್ಟೋಬರ್,15,2022(www.justkannada.in): ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಪ್ರಸನ್ನ ಬಿ. ವರಾಳೆ ಅವರು ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಸನ್ನ ಬಿ. ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ  ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಆಗಿ ಪ್ರಸನ್ನ ಬಿ. ವರಾಳೆ ಪ್ರತಿಜ್ಞಾವಿಧಿ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಗೋವಿಂದ ಕಾರಜೋಳ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತರಿದ್ದರು.

Key words: Prasanna B varale- Chief Justice – High Court.-oath