ತಾಕತ್ತಿದ್ದರೆ ಇವತ್ತೆ ದಾಖಲೆ ಬಿಡುಗಡೆ ಮಾಡಿ : ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸವಾಲು

ಬೆಂಗಳೂರು,ಡಿಸೆಂಬರ್,13,2020(www.justkannada.in) : ತಾಕತ್ತಿದ್ದರೆ ಇವತ್ತೆ ದಾಖಲೆ ಬಿಡುಗಡೆ ಮಾಡಿ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಸಚಿವ ಲಕ್ಷ್ಮಣ್ ಸವದಿಗೆ ಸವಾಲು ಹಾಕಿದ್ದಾರೆ.logo-justkannada-mysoreಸಾರಿಗೆ ನೌಕರರ ಪ್ರತಿಭಟನೆಯಲ್ಲಿ ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಭಾಗಿ ಹಿನ್ನೆಲೆ ಕುರಿತು ಸಚಿವ ಲಕ್ಷ್ಮಣ್ ಸವದಿ ಕೋಡಿಹಳ್ಳಿ ಹಿಂದೆ ಕಾಣದ ಕೈ ಇದೆ. ಇದಕ್ಕೆ ಪೂರಕ ದಾಖಲೆಗೆ ಕಾಯುತ್ತಿರುವುದಾಗಿ ಹೇಳಿದ್ದರು.

ಈ ಹೇಳಿಕೆಗೆ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದು, ತಾಕತ್ತಿದ್ದರೆ ಇವತ್ತೆ ದಾಖಲೆ ಬಿಡುಗಡೆ ಮಾಡಿ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾ ನೌಕರರನ್ನು ಹತ್ತಿಕಲು ಈ ರೀತಿ ಆರೋಪ ಮಾಡಿದ್ದು, ಸಿಬ್ಬಂದಿ ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಹೇಳಿದ್ದಾರೆ.

key words : present-Release-Documentation-today-Farmer-Kodihalli-Chandrasekhar-Challenge