Monday, September 21, 2026

BDA Apartments

ಮಹಿಳಾ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ BDA JK_Adv BDA Adv
Home Front Page ಮಹಿಳಾ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ.

ಮಹಿಳಾ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ.

ನವದೆಹಲಿ, ಸೆಪ್ಟಂಬರ್,29,2023(www.justkannada.in):  ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ  ಮಹಿಳಾ ಮೀಸಲಾತಿ  ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ನಾರಿ ಶಕ್ತಿ ವಂದನ್ ಅಧಿನಿಯಮ್ (ಮಹಿಳಾ ಮೀಸಲಾತಿ ಮಸೂದೆ) ಭಾರತದಲ್ಲಿ ಕಾನೂನಾಗಿ ಜಾರಿಗೆ ಬರಲಿದೆ. ಮಹಿಳಾ ಮೀಸಲಾತಿ ಮಸೂದೆಯನ್ನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಖರಿಸಲಾಗಿತ್ತುಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂತಿಮ ಮುದ್ರೆ ಹಾಕಿದ್ದಾರೆ.ಮಹಿಳಾ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ drupadi murmu

 

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರು ಶೇ.33ರಷ್ಟು ಮೀಸಲಾತಿ ಪಡೆಯಲಿದ್ದಾರೆ. ಆದರೆ ಇದು ಹೊಸ ಜನಗಣತಿ ಮತ್ತು ಡಿಲಿಮಿಟೇಶನ್ ನಂತರ ಮೀಸಲಾತಿ ಜಾರಿಗೆ ಬರಲಿದೆ.

Key words: President-assent – Women’s Reservation Bill.