Wednesday, September 23, 2026

BDA Apartments

ಆರೋಗ್ಯ ಖಾತೆ ಅತ್ಯುತ್ತಮವಾಗಿ ನಿಭಾಯಿಸುವೆ-ಸಚಿವ ಸುಧಾಕರ್ ವಿಶ್ವಾಸ… BDA JK_Adv BDA...
Home Front Page ಒಡಿಶಾದ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ.

ಒಡಿಶಾದ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ.

ಒಡಿಶಾ,ಜೂನ್,3,2023(www.justkannada.in): ಒಡಿಶಾದ ಬಾಲಸೋರ್‌ ನ ಬಹನಾಗ ರೈಲ್ವೆ ನಿಲ್ದಾಣದ್ಲಿ  ಸಂಭವಿಸಿದ ರೈಲು ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾಲಸೋರ್ ನ ಬಹನಾಗದಲ್ಲಿನ ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ  ಭೇಟಿ ನೀಡಿ ರೈಲ್ಚೆ ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದರು.  ಬಳಿಕ ಕಟಕ್ ಆಸ್ಪತ್ರೆಗೆ  ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ತೆರಳುತ್ತಿದ್ದು, ಗಾಯಾಳುಗಳ ಯೋಗಕ್ಷೇಮ ವಿಚಾರಿಸಲಿದ್ದಾರೆ.ಒಡಿಶಾದ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪ್ರಧಾನಿ ನರೇಂದ್ರ ಮ...

Key words: Prime Minister- Narendra Modi -visited – train accident – Odisha