ಪ್ರಧಾನಿ ನರೇಂದ್ರ ಮೋದಿ ಆಧುನಿಕ‌ ಭಸ್ಮಾಸುರ : ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ

ಬಳ್ಳಾರಿ,ಡಿಸೆಂಬರ್,17,2020(www.justkannada.in) : ದೇಶದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸುವುದಾಗಿ ಹೇಳಿದ್ದ ಮೋದಿ. ಹೇಳಿದ್ದು ಒಂದು, ಈಗ ಮಾಡ್ತಾ ಇರೋದು ಒಂದು. ಪ್ರಧಾನಿ ನರೇಂದ್ರ ಮೋದಿ ಆಧುನಿಕ‌ ಭಸ್ಮಾಸುರ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಟೀಕಿಸಿದ್ದಾರೆ.Teachers,solve,problems,Government,bound,Minister,R.Ashokಸುದ್ದಿಗಾರರ ಜೊತೆಗೆ ಮಾತನಾಡುತ್ತ ಪ್ರಧಾನಿ ಮೋದಿ ವಿರುದ್ದ ಕಿಡಿಕಾರಿದ ಅವರು, ಈಗ ಇರೋ ಉದ್ಯೋಗಗಳು ಕೂಡ ಹೋಗುತ್ತಿದೆ.

Prime Minister-Narendra Modi-Modern-Burns-Congress-leader- V.S.Ugrappa
ಕೃಪೆ : internet

ನಿವ್ವಳ ದೇಶೀಯ ಉತ್ಪನ್ನ(ಜಿಡಿಪಿ) ಕುಸಿದಿದೆ ಅಂಥ ಅವರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ದ ಕಿಡಿಕಾರಿದರು.

key words : Prime Minister-Narendra Modi-Modern-Burns-Congress-leader- V.S.Ugrappa