ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು, ಮನೆಗಳ ನಿರ್ಮಿಸುವುದು ಸರ್ಕಾರದ ಆದ್ಯತೆ : ಸಿಎಂ ಬಿ.ಎಸ್.ವೈ

ಶಿವಮೊಗ್ಗ,ಅಕ್ಟೋಬರ್,20,2020(www.justkannada.in) : ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದರು.jk-logo-justkannada-logo

ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆpriority-government-provide-housing-everyone-build-houses-CM BSY

ಶಿಕಾರಿಪುರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿದರು.

ಹಂತ ಹಂತವಾಗಿ ಮನೆಗಳನ್ನು ನಿರ್ಮಸಿಕೊಡಲಾಗುವುದು

priority,government,provide,housing,everyonz,build,houses,CM BSY

ಬಳಿಕ ಮಾತನಾಡಿದ ಅವರು, ಅನೇಕರು ಮನೆಗಳಿಲ್ಲದೇ ಬಾಡಿಗೆ ಮನೆಯಲ್ಲಿ ಬದುಕುತ್ತಿದ್ದಾರೆ. ಹೀಗಾಗಿ, ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಸಿಕೊಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿದರು

ಕಾರ್ಯಕ್ರಮದಲ್ಲಿ ಸಂಸದರು, ಜನಪ್ರತಿನಿಧಿಗಳು, ಮುಖಂಡರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

key words :  priority-government-provide-housing-everyone-build-houses-CM BSY