Friday, September 18, 2026

BDA Apartments

ನಂಜನಗೂಡು ತಹಶೀಲ್ದಾರ್‌ ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ವಿವಿಧ ಸಂಘಟನ...
Home Front Page ನಂಜನಗೂಡು ತಹಶೀಲ್ದಾರ್‌ ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ.

ನಂಜನಗೂಡು ತಹಶೀಲ್ದಾರ್‌ ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ.

ಮೈಸೂರು,ಅಕ್ಟೋಬರ್,4,2021(www.justkannada.in):  ನಂಜನಗೂಡು ತಹಶಿಲ್ದಾರ್ ಮೋಹನ್ ಕುಮಾರಿ ವರ್ಗಾವಣೆ ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ನಂಜನಗೂಡು ತಹಶೀಲ್ದಾರ್‌ ಮೋಹನ್ ಕುಮಾರಿ ಅವರನ್ನ ಸರ್ಕಾರ ವರ್ಗಾವಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ವರ್ಗಾವಣೆಯನ್ನ ಖಂಡಿಸಿ ನಂಜನಗೂಡಿನಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಾಲ್ಲಿ ಭಾಗಿಯಾದ ನೂರಾರು ಜನರು ಭಾಗಿಯಾಗಿದ್ದು ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.

Key words: Protest – organizations -demanding – withdrawal – Nanjangud- Tehsildar -transfer.