ಸರ್ಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ- ಸಚಿವ ಡಾ.ಕೆ.ಸುಧಾಕರ್…

0
263

ಚಿಕ್ಕಬಳ್ಳಾಪುರ, ಅಕ್ಟೋಬರ್,28,2020(www.justkannada.in):  ಸರ್ಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಮಾಡುತ್ತೇವೆ. ಸರ್ಕಾರಿ ಆಸ್ಪತ್ರೆಗಳತ್ತ ಜನರಿಗೆ ನಂಬಿಕೆ ಬರುವಂತೆ ಮಾಡುತ್ತಿದ್ದೇವೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.jk-logo-justkannada-logo

ಚಿಕ್ಕಬಳ್ಳಾಪುರದಲ್ಲಿ ಇಂದು ಮಾತನಾಡಿದ ಸಚಿವ ಡಾ.ಕೆಸುಧಾಕರ್,  ಯಾವುದೇ ಸಂದರ್ಭದಲ್ಲೂ ಕೊರೋನಾ ಲಸಿಕೆ ಸಿಗಲಿದೆ. ಕೊರೋನಾ ಲಸಿಕೆ ಸಿಗುವ ಮುನ್ಸೂಚನೆ ಇದ್ದು ಈ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ  ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.radical-change-government-health-system-minister-dr-k-sudhakar

ಇನ್ನು ಆರ್.ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಈಗಾಗಲೇ ಗೆದ್ದಿದ್ದಾರೆ. 30 ಸಾವಿರ ಮತಗಳ ಅಂತರದಿಂದ ಅವರು ಗೆಲ್ಲುವ ನಿರೀಕ್ಷೆ ಇದೆ.  ಶಿರಾಕ್ಷೇತ್ರದಲ್ಲೂ ಬಿಜೆಪಿ ಖಾತೆ ತೆರಯಲಿದೆ. ಎಂದು ಸಚಿವ ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು.

Key words:  radical change – government- health system- Minister-Dr. K. Sudhakar.