ಸೋನಿಯಾ ಬಿಟ್ಟರೆ ರಾಹುಲ್ ಅಧ್ಯಕ್ಷರಾಗಲಿ : ಮಲ್ಲಿಕಾರ್ಜುನ ಖರ್ಗೆ ಮನವಿ

ಬೆಂಗಳೂರು, ಆಗಸ್ಟ, 24, 20209www.justkannada.in) ; ದೇಶ, ಪಕ್ಷದ ಅಭಿವೃದ್ಧಿಗೆ ಗಾಂಧಿ ಕುಟುಂಬದ ಕೊಡುಗೆ ಅಪಾರವಾಗಿದ್ದು, ಸೋನಿಯಾ ಬಿಟ್ಟರೆ ರಾಹುಲ್ ಅಧ್ಯಕ್ಷರಾಗಲಿ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.jk-logo-justkannada-logo

ಈ ಕುರಿತು ಟ್ವೀಟ್ ಮಾಡಿರುವ ಅವರು, ಗಾಂಧಿ ಕುಟುಂಬದ ತ್ಯಾಗ, ಬಲಿದಾನ ಮರೆಯಬಾರದು. ದೇಶದಲ್ಲಿ ಸಮಸಮಾಜ ನಿರ್ಮಾಣಕ್ಕೆ ಅವರ ಕೊಡುಗೆ ಅಪಾರ. ಬಲಿಷ್ಠ ಪ್ರಜಾಪ್ರಭುತ್ವದ ಅನುಷ್ಠಾನಕ್ಕೆ ಅವರು ಕಾರಣರಾಗಿದ್ದಾರೆ. ಹೀಗಾಗಿ, ಇಡೀ ಪಕ್ಷ ಸೋನಿಯಾ ಪರ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.Rahul-president-Sonia-leave-appeal-Mallikarjuna Kharge

 

ಗಾಂಧಿ ಕುಟುಂಬಕ್ಕೆ ಕಾಂಗ್ರೆಸ್ ನಾಯಕರು ನಿಷ್ಠೆ ತೋರಬೇಕು, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಸೋನಿಯಾ ಶ್ರಮ ಮಹತ್ವದಾಗಿದ್ದು, ಇದನ್ನು ಯಾರು ಮರೆಯಬಾರದು ಎಂದು ತಿಳಿಸಿದ್ದಾರೆ.

Key words : Rahul-president-Sonia-leave-appeal-Mallikarjuna Kharge