ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ.

ಬೆಂಗಳೂರು, ಜೂನ್‌ 19,2025 (www.justkannada.in):  ಈ ಬಾರಿಯೂ ರಾಜ್ಯಾದ್ಯಂತ ಮುಂಗಾರು ಅಬ್ಬರ ಜೋರಾಗಿದ್ದು, ಮಳೆರಾಯನ ಆರ್ಭಟ ಮುಂದುವರೆದಿದೆ.

ರಾಜ್ಯದ ಹಲವು ಕಡೆ  ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು. ಶಿವಮೊಗ್ಗ ಜಿಲ್ಲೆಗಳಿಗೆ ವರುಣನ ಆರ್ಭಟ ಜೊರಾಗಲಿದೆ.

ಮುಂದಿನ 7 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಜೂನ್ 23 ರಿಂದ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

vtu

Key words: Rain, continues, state, Red alert