ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ.

ಬೆಂಗಳೂರು,ನವೆಂಬರ್,21,2022(www.justkannada.in): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇತ್ತೀಚೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ್ದಿದ್ದ ಮಳೆರಾಯ ಇದೀಗ ಮತ್ತೆ ಅರ್ಭಟಿಸಲಿದ್ದಾನೆ. ನಾಳೆಯಿಂದ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಸೇರಿ ಹಲವೆಡೆ ವರುಣ ಅಬ್ಬರಿಸಲಿದ್ದಾನೆ ಎನ್ನಲಾಗಿದೆ.

Key words: Rain- forecast -again – state.