ಪರಿಷತ್ ಮತ್ತು ರಾಜ್ಯಸಭೆ ಚುನಾವಣೆ ಹಿನ್ನೆಲೆ: ಜೂನ್ 6ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿ…

ಬೆಂಗಳೂರು,ಜೂ,3,2020(www.justkannada.in): ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕಸರತ್ತು ಶುರು ಮಾಡಲು ಬಿಜೆಪಿ ಜೂನ್ 6 ರಂದು ಕೋರ್ ಕಮಿಟಿ ಸಭೆ ಕರೆದಿದೆ.

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಬಿಜೆಪಿ ಬಿಗ್ ಫೈಟ್ ನೀಡಲು ಮುಂದಾಗಿದೆ. ಹೀಗಾಗಿ ಜೂನ್ 6 ರಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಸಲಿದೆ. ಈ ವೇಳೆ ರಾಜ್ಯಸೌಭೆ ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.Rajya Sabha elections-BJP- Core Committee –meeting- June 6

ಇನ್ನು ಕೋರ್ ಕಮಿಟಿ ಸಭೆ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಶಾಸಕರ ಜತೆ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Key words: Rajya Sabha elections-BJP- Core Committee –meeting- June 6