Monday, September 14, 2026

BDA Apartments

ಕರ್ನಾಟಕದಿಂದ ನಾಲ್ವರು ರಾಜ್ಯಸಭಾ ಸದಸ್ಯರಾಗಿ ಅವಿರೋಧ ಆಯ್ಕೆ BDA JK_Adv BDA Adv
Home Front Page ಕರ್ನಾಟಕದಿಂದ ನಾಲ್ವರು ರಾಜ್ಯಸಭಾ ಸದಸ್ಯರಾಗಿ ಅವಿರೋಧ ಆಯ್ಕೆ

ಕರ್ನಾಟಕದಿಂದ ನಾಲ್ವರು ರಾಜ್ಯಸಭಾ ಸದಸ್ಯರಾಗಿ ಅವಿರೋಧ ಆಯ್ಕೆ

ಬೆಂಗಳೂರು,ಜೂನ್,11,2026 (www.justkannada.in): ಕರ್ನಾಟಕ ವಿಧಾನಸಭೆಯಿಂದ ನಾಲ್ವರು ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್  ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿ ರಾಜ್ಯಸಭೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ.ಕರ್ನಾಟಕದಿಂದ ನಾಲ್ವರು ರಾಜ್ಯಸಭಾ ಸದಸ್ಯರಾಗಿ ಅವಿರೋಧ ಆಯ್ಕೆ voting, election vote

ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಯಸಭ ಸದಸ BDA JK_Adv BDA Adv

ಇನ್ನು ಕರ್ನಾಟಕದಿಂದ ರಾಜ್ಯಸಭೆ ಆಯ್ಕೆಯಾದ ಬಗ್ಗೆ ಮಾತನಾಡಿದ ಕಾಂಗ್ರೆಸ್​​​ ನ ಪವನ್ ಖೇರಾ, ಕರ್ನಾಟಕದಿಂದ ರಾಜ್ಯಸಭೆ ಸದಸ್ಯನಾಗಿ ಆಯ್ಕೆಯಾಗಿದ್ದಕ್ಕೆ ಖುಷಿ ಇದೆ. ಮುಂದೆ ನಾನು ಇಲ್ಲಿಗೆ ಬರುವಾಗ ಕನ್ನಡ ಕಲಿತುಕೊಂಡು ಬರುತ್ತೇನೆ  ಎಂದು ಸಂತಸ ವ್ಯಕ್ತಪಡಿಸಿದರು.2026 www justkannada jk02_new jk02 new

Key words: Four, Rajya Sabha, members, elected, from, Karnataka