Saturday, September 19, 2026

BDA Apartments

ಜ.22 ರಂದು ಅರ್ಧ ದಿನ ಸರ್ಕಾರಿ ರಜೆ ಘೋಷಿಸಿದ ಕೇಂದ್ರ ಸರ್ಕಾರ BDA JK_Adv BDA Adv
Home Front Page ಜ.22 ರಂದು ಅರ್ಧ ದಿನ ಸರ್ಕಾರಿ ರಜೆ ಘೋಷಿಸಿದ ಕೇಂದ್ರ ಸರ್ಕಾರ.

ಜ.22 ರಂದು ಅರ್ಧ ದಿನ ಸರ್ಕಾರಿ ರಜೆ ಘೋಷಿಸಿದ ಕೇಂದ್ರ ಸರ್ಕಾರ.

ನವದೆಹಲಿ,ಜನವರಿ,18,2024(www.justkannada.in): ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಅಂದು ಅರ್ಧ ದಿನ ಸರ್ಕಾರಿ ರಜೆಯನ್ನ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

ಈ ಕುರಿತು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.  ಜನವರಿ 22 ರಂದು ಕೇಂದ್ರಸರ್ಕಾರದ ಕಚೇರಿಗಳಿಗೆ ಕೇಂದ್ರದ  ಶಿಕ್ಷಣ ಸಂಸ್ಥೆಗಳು ಕೇಂದ್ರ ಕಾರ್ಖಾನೆಗಳಿಗೆ ಮಧ್ಯಾಹ್ನ 2.30ರವರೆಗೆ ರಜೆ ಘೋಷಣೆ ಮಾಡಲಾಗಿದೆ.ಜ.22 ರಂದು ಅರ್ಧ ದಿನ ಸರ್ಕಾರಿ ರಜೆ ಘೋಷಿಸಿದ ಕೇಂದ್ರ ಸರ್ಕಾರ rama mandir ayodye

Key words: Rama mandir-central government – declared – half-day – holiday – January 22.