ಜ.22 ರಂದು ಅರ್ಧ ದಿನ ಸರ್ಕಾರಿ ರಜೆ ಘೋಷಿಸಿದ ಕೇಂದ್ರ ಸರ್ಕಾರ.

ನವದೆಹಲಿ,ಜನವರಿ,18,2024(www.justkannada.in): ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಅಂದು ಅರ್ಧ ದಿನ ಸರ್ಕಾರಿ ರಜೆಯನ್ನ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

ಈ ಕುರಿತು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.  ಜನವರಿ 22 ರಂದು ಕೇಂದ್ರಸರ್ಕಾರದ ಕಚೇರಿಗಳಿಗೆ ಕೇಂದ್ರದ  ಶಿಕ್ಷಣ ಸಂಸ್ಥೆಗಳು ಕೇಂದ್ರ ಕಾರ್ಖಾನೆಗಳಿಗೆ ಮಧ್ಯಾಹ್ನ 2.30ರವರೆಗೆ ರಜೆ ಘೋಷಣೆ ಮಾಡಲಾಗಿದೆ.

Key words: Rama mandir-central government – declared – half-day – holiday – January 22.