“ರಂಗೇನಹಳ್ಳಿಯಲ್ಲಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ”

ಚಿಕ್ಕಮಗಳೂರು,ಜನವರಿ,10,2021(www.justkannada.in) :  ರಂಗೇನಹಳ್ಳಿಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.jk-logo-justkannada-mysore

ನಿನ್ನೆ ಮಧ್ಯಾಹ್ನ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ರಂಗೇನಹಳ್ಳಿಯಲ್ಲಿ ನಡೆದ ಅಪಘಾತದಲ್ಲಿ ಸ್ಥಳದಲ್ಲಿಯೇ ನಾಗೇಂದ್ರ (28) ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ಸುಜಿತಾ(30), ಅನಿಲ(35) ಆಸ್ಪತ್ರೆಗೆ ದಾಖಲಿಸಲಾಗಿತ್ತು.Ranganahalli,accident,deceased,Number,three,Rise 

ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಂಪತಿ ಮೃತಪಟ್ಟಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

key words : Ranganahalli-accident-deceased-Number-three-Rise