Saturday, August 1, 2026

BDA Apartments

Home Crime ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಕೇಸ್: ಮಧ್ಯಾಹ್ನಕ್ಕೆ  ತೀರ್ಪು ಕಾಯ್ದಿರಿಸಿದ ಕೋರ್ಟ್

ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಕೇಸ್: ಮಧ್ಯಾಹ್ನಕ್ಕೆ  ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು,ಆಗಸ್ಟ್,2,2025 (www.justkannada.in): ಕೆಆರ್ ನಗರ ಮಹಿಳೆ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಾಹ್ನ 2.45ಕ್ಕೆ ತೀರ್ಪು ಕಾಯ್ದಿರಿದೆ.

ಇಂದು ಪ್ರಜ್ವಲ್ ರೇವಣ್ಣಗೆ ಶಿಕ್ಷೆಯ ಪ್ರಮಾಣದ ಬಗ್ಗೆ ವಿಚಾರಣೆ ವಾದ ಪ್ರತಿವಾದ ನಡೆದಿದ್ದು, ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ಎಸ್ ಪಿಪಿ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದರು.  ಬಳಿಕ ನ್ಯಾಯಾಧೀಶ ಗಜಾನನ ಭಟ್ ಅವರು  ಮಧ್ಯಾಹ್ನ 2.45ಕ್ಕೆ ತೀರ್ಪು ಕಾಯ್ದಿರಿಸಿದ್ದು, ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

ಈ ನಡುವೆ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ಎದುರಾಗಿದ್ದು, ಇತರೆ ಎರಡು ಪ್ರಕರಣಗಳಿಂದ ವಕೀಲ ಅರುಣ್ ಹಿಂದೆ ಸರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.vtu

Key words:  Rape case, against, Prajwal Revanna, Court, reserved, judgment