ಬಿಹಾರ ,ಜುಲೈ,8,2025 (www.justkannada.in): ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಮಹಿಳೆಯರ ಒಲೈಕೆಗಾಗಿ ಅಲ್ಲಿನ ಸರ್ಕಾರ ಮುಂದಾಗಿದ್ದು, ಸರ್ಕಾರಿ ನೌಕರಿಯಲ್ಲಿ ಮಹಿಳೆಯರಿಗೆ ಶೇ. 35ರಷ್ಟು ಮೀಸಲಾತಿ ಘೋಷಣೆ ಮಾಡಿದೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರ ಮೀಸಲಾತಿಯನ್ನು ಹೆಚ್ಚಿಸಿದೆ. ಸರ್ಕಾರಿ ನೌಕರಿಯಲ್ಲಿ ಮಹಿಳೆಯರಿಗೆ ಶೇಕಡಾ 35 ರಷ್ಟು ಮೀಸಲಾತಿ ಘೋಷಣೆ ಮಾಡಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆಗೂ ಮುನ್ನ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಬಿಹಾರ ಚುನಾವಣೆಗೂ ಮುನ್ನ ಇದು ನಿತೀಶ್ ಸರ್ಕಾರದ ದೊಡ್ಡ ನಿರ್ಧಾರವಾಗಿದ್ದು, ಈಗ ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 35 ರಷ್ಟು ಮೀಸಲಾತಿ ಸಿಗಲಿದೆ.
Key words: 35% reservation, women, government jobs, announced