ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು : ಸಚಿವ ಕೆ.ಎಸ್.ಈಶ್ವರಪ್ಪ

ಬೆಂಗಳೂರು,ಅಕ್ಟೋಬರ್,11,2020(www.justkannada.in) : ಕುರುಬ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದ ಇಲ್ಲ. ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.jk-logo-justkannada-logoಚುನಾವಣೆ ಬಂದಾಗ ಚುನಾವಣೆಗಾಗಿ ಹೋರಾಟ ಮಾಡುತ್ತೇವೆ. ಆದರೆ, ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದವಿಲ್ಲ. ಈ ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.Reservation-fighting-politics-must-left-blanks-Minister-K.S.Eshwarappa

key words : Reservation-fighting-politics-must-left-blanks-Minister-K.S.Eshwarappa