Sunday, October 25, 2026

Dasara Wishes

Happy Dasara
Home Front Page  ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

 ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ,ಜುಲೈ,25,2026 (www.justkannada.in):  ಸಿಜೆಪಿ ಮತ್ತು ಕಾಂಗ್ರೆಸ್ ಪ್ರತಿಭಟನೆ ಆಗ್ರಹ ಹೆಚ್ಚಾದ ಬೆನ್ನಲ್ಲೆ ಇದೀಗ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ  ಧರ್ಮೇಂದ್ರ ಪ್ರಧಾನ್  ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಗೆ ಸುದೀರ್ಘ ಪತ್ರ ಬರೆಯುವ ಮೂಲಕ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ darmendra

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಖಂಡಿಸಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ಬೃಹತ್ ಹೋರಾಟ ನಡೆಸಿತ್ತು. ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಸಹ ಸಂಸತ್ ನ ಒಳಗೆ ಮತ್ತು ಹೊರಗೆ ತೀವ್ರ ಪ್ರತಿಭಟನೆ ನಡೆಸಿದ್ದವು. ಇದೀಗ ಧರ್ಮೇಂದ್ರ ಪ್ರದಾನ್ ರಾಜೀನಾಮೆ ನೀಡಿದ್ದಾರೆ.ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ jk02_new jk02 new

Key words: Dharmendra Pradhan, resigns , Union Education Minister