Saturday, August 15, 2026

BDA Apartments

Home Front Page ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ನಿಧನ

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ನಿಧನ

ಬೆಂಗಳೂರು, ಜನವರಿ 23, 2022 (www.justkannada.in): ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಎಲ್. ಮಂಜುನಾಥ್ ನಿಧನರಾಗಿದ್ದಾರೆ.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಮಂಜುನಾಥ್ ಅವರು ಹಾಲಿ ಹಾಲಿ ಕರ್ನಾಟಕ ಗಡಿ ಮತ್ತು ರಾಜ್ಯ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿದ್ದರು.

ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದರು.

key words: retired High Court Judge KL Manjunath passed away